ದೇಶಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೋದರ ಸೊಸೆ ಕರುಣಾ ಶುಕ್ಲಾ ಕೊರೋನಾದಿಂದ ನಿಧನ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡರಾದ ಕರುಣಾ ಶುಕ್ಲಾ ಅವರು ಕೊಯಿಡ್ -19 ನಿಂದ ಸಾವನ್ನಪ್ಪಿದ್ದಾರೆ. ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಯಲ್ಲಿ ಅವರು ಮಂಗಳವಾರ ಮುಂಜಾನೆ ನಿಧನರಾದರು.