Vaju Bhai Vala

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದ ನೂತನ ಮೂಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಭ್ರಷ್ಟಾಚಾರ ಕ್ಯಾನ್ಸರ್ ಇದ್ದಂತೆ: ರಾಜ್ಯಪಾಲ ವಿ.ಆರ್. ವಾಲಾ
ಅವಿದ್ಯಾವಂತರು, ಗ್ರಾಮೀಣ ಪ್ರದೇಶದ ಜನರಿಗಿಂತ ನಗರ ಪ್ರದೇಶದ ಜನರು, ವಿದ್ಯಾವಂತರು ಹಾಗೂ ರಾಜಕಾರಣಿಗಳಿಂದ ಭ್ರಷ್ಟಾಚಾರ ಹೆಚ್ಚುತ್ತಿದೆ.

