Vajubhai Vala

ಸಿಎಂ ಯಡಿಯೂರಪ್ಪ- ರಾಜ್ಯಪಾಲ ವಜುಭಾಯಿ ವಾಲಾ ಹಠಾತ್ ಭೇಟಿ, ರಾಜಕೀಯ ವಲಯದಲ್ಲಿ ಕುತೂಹಲ!
ಹಠಾತ್ ಬೆಳವಣಿಗೆಯೊಂದರಲ್ಲಿ ನಿನ್ನೆ ಸಾಯಂಕಾಲ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ. ರಾಜಕೀಯ ವಲಯದಲ್ಲಿ ಇದು ಸಹಜವಾಗಿ ಚರ್ಚೆಯ ವಿಷಯವಾಗಿದೆ.

ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಪರಿಸ್ಥಿತಿ ವಿವರಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಕಾರಜೋಳ
ರಾಜ್ಯದ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ತುರ್ತು ಸಭೆ: ಕೋವಿಡ್ ಬಗ್ಗೆ ಮಾಹಿತಿ ಪಡೆದ ರಾಜ್ಯಪಾಲ ವಜುಭಾಯಿ ವಾಲಾ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದರಿಂದ ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿ ಬಗ್ಗೆ ಚರ್ಚಿಸಲು ರಾಜ್ಯಪಾಲ ವಜುಭಾಯಿ ವಾಲಾ ಅಧಿಕಾರಿಗಳ ತುರ್ತು ಸಭೆ ನಡೆಸಿದರು.

ಸಿಟಿ ರವಿ ರಾಜಿನಾಮೆ ಅಂಗೀಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ!
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಗೀಕರಿಸಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಜ್ಯದ ಶಿಕ್ಷಣ ವಲಯದಲ್ಲಿ ಸುಧಾರಣೆ: ರಾಜ್ಯಪಾಲ ವಜೂಭಾಯಿ ವಾಲಾ
ರಾಜ್ಯದಲ್ಲಿ ಅತಿ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು, ಕೇಂದ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕರ್ನಾಟಕಕ್ಕೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಹೇಳಿದ್ದಾರೆ.

ರಾಷ್ಟ್ರಭಕ್ತಿಯನ್ನು ಪುನರ್ ವ್ಯಾಖ್ಯಾನ ಮಾಡುವ ಕಾಲ ಎದುರಾಗಿದೆ: ರಾಜ್ಯಪಾಲ ವಜೂಭಾಯಿ ವಾಲಾ
ದೇಶದಲ್ಲಿ ರಾಷ್ಟ್ರಭಕ್ತಿಯನ್ನು ಪುನರ್ ವ್ಯಾಖ್ಯಾನ ಮಾಡುವ ಕಾಲ ಎದುರಾಗಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಕೊರೋನಾ ಪಾಸಿಟಿವ್: ಕ್ವಾರಂಟೈನ್ ಗೆ ಒಳಗಾದ ರಾಜ್ಯಪಾಲರು, ಸಚಿವರು
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆಪ್ತ ಕಾರ್ಯದರ್ಶಿ, ಸಹಾಯಕರು, ಭದ್ರತಾ ಸಿಬ್ಬಂದಿಗೆ ಕೊರೋನಾ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರ ಸಂಪರ್ಕಕ್ಕೆ ಬಂದಿದ್ದ ವರಿಗೆ ಕೊರೋನಾ ತಾಪಾಸಣೆ ನಡೆಸಲಾಗುತ್ತಿದೆ.

ಪಾದರಾಯನಪುರ ಗಲಭೆ ಬೆನ್ನಲ್ಲೇ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಕೋರರಿಗೆ ಕಠಿಣ ಶಿಕ್ಷೆ: ಸುಗ್ರೀವಾಜ್ಞೆಗೆ ರಾಜ್ಯಪಾಲ ಸಮ್ಮತಿ
ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ನಿಯಂತ್ರಣಕ್ಕಾಗಿ ಹೋರಾಟ ಮಾಡುತ್ತಿರುವ ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತೆಯರು, ಪೊಲೀಸರು, ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದರೆ ಅವರಿಗೆ ಮೂರು ವರ್ಷಗಳ ಕಠಿಣ ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತ ಹಾಕಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿದರೆ ಮಾತ್ರ ಸಮೃದ್ದ ಭಾರತದ ನಿರ್ಮಾಣ ಸಾಧ್ಯ; ವಜೂಭಾಯಿ ವಾಲಾ
ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡವರು ಜಾತಿ ಮತ ಬೇಧವನ್ನು ಬದಿಗಿರಿಸಿ, ನಿಸ್ವಾರ್ಥ ಮನೋಭಾವದಿಂದ ಕೆಲಸ ನಿರ್ವಹಿಸಿದರೆ ಮಾತ್ರ ಶಕ್ತಿಶಾಲಿ ದೇಶದ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ವಜೂಬಾಯಿ ರೂಢ ವಾಲಾ ಹೇಳಿದ್ದಾರೆ.

