ದೇಶವಾಕಪಲ್ಲಿ 11 ಬುಡಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 13 ಪೊಲೀಸರ ಖುಲಾಸೆ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ವಾಕಪಲ್ಲಿಯಲ್ಲಿನ 11 ಬುಡಕಟ್ಟು ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ವಿಶೇಷ ನ್ಯಾಯಾಲಯ ’ಅಸಮರ್ಪಕ ತನಿಖೆ’ ಕಾರಣ ನೀಡಿ 13 ಆರೋಪಿ ಪೊಲೀಸರನ್ನು ಖುಲಾಸೆಗೊಳಿಸಿದೆ.