ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಬಿಜೆಪಿಯ ಈ ಸಮುದಾಯದ ಎಲ್ಲಾ ಸಚಿವರು ಹಾಗೂ ಶಾಸಕರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.