ದೇಶವಾಹನ ಸವಾರರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್; No Insurance, No Petrol ನಿಯಮ ಜಾರಿಗೆ ಕೇಂದ್ರಕ್ಕೆ ಸೂಚನೆ
ದೇಶಾದ್ಯಂತ ಸಂಚರಿಸುವ ವಾಹನಗಳ ಸುರಕ್ಷತೆ ಮತ್ತು ರಸ್ತೆ ಅಪಘಾತ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸಿಗುವಂತೆ ಮಾಡಲು ಸುಪ್ರೀಂ ಕೋರ್ಟ್, ವಾಹನಕ್ಕೆ ಮಾನ್ಯತೆ ಇರುವ ಇನ್ಶೂರೆನ್ಸ್ ಇರದಿದ್ದರೆ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ನೀಡಬಾರದು ಎಂಬ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.