ರಾಜ್ಯವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ನಿವಾಸದಲ್ಲಿ ED ತಪಾಸಣೆ ಮುಂದುವರಿಕೆ, 18 ಕಡೆ ಶೋಧಕಾರ್ಯ
ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ನಿನ್ನೆ ರಾತ್ರಿ, ಇಂದು ಮುಂಜಾನೆ ಕೂಡ ಮುಂದುವರಿದಿದೆ.