ದೇಶ'ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ಹಣ ಬಳಸಲು ನೆಹರು ಬಯಸಿದ್ದರು; ಸರ್ದಾರ್ ವಲ್ಲಭಭಾಯಿ ಪಟೇಲ್ ತಡೆದಿದ್ದರು'!
ಗುಜರಾತ್ನ ಸೋಮನಾಥ ದೇವಾಲಯದ ಪುನಃಸ್ಥಾಪನೆಯ ವಿಷಯವನ್ನು ನೆಹರು ಎತ್ತಿದಾಗ, ದೇವಾಲಯದ ನವೀಕರಣಕ್ಕೆ ಬೇಕಾದ 30 ಲಕ್ಷ ರೂ.ಗಳನ್ನು ಸಾಮಾನ್ಯ ಜನರು ದಾನ ಮಾಡಿದ ಹಣದಿಂದ ಪುನರ್ ಸ್ಥಾಪಿಸಲಾಯಿತು.