ಭಯೋತ್ಪಾದಕ ಅಫ್ಜಲ್ ಗುರುವಿಗೆ ಗಲ್ಲುಶಿಕ್ಷೆ ವಿಧಿಸಿದ 5 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದು, ಕಣಿವೆ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.