Valmiki case

ವಾಲ್ಮೀಕಿ ನಿಗಮ ಹಗರಣದ ದೋಷಾರೋಪ ಪಟ್ಟಿ ಸಲ್ಲಿಕೆ: ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ ಹೆಸರು ಇಲ್ಲ!
ರಾಜ್ಯ

ವಾಲ್ಮೀಕಿ ನಿಗಮ ಹಗರಣದ ದೋಷಾರೋಪ ಪಟ್ಟಿ ಸಲ್ಲಿಕೆ: ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ ಹೆಸರು ಇಲ್ಲ!

ಚಾರ್ಜ್‌ಶೀಟ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ಯಾವುದೇ ಮಾಜಿ ಸಚಿವರು ಅಥವಾ ಯಾವುದೇ ಶಾಸಕರ ಹೆಸರನ್ನು ಉಲ್ಲೇಖಿಸಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ತನ್ನ ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ ಸಚಿವರೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿರುವುದನ್ನು ಮಾತ್ರ ಸೂಚಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಅಧಿಕಾರಿಗಳ ವಿರುದ್ಧ FIR ಪ್ರಶ್ನಿಸಿ ಹೈಕೋರ್ಟ್​​ ನಲ್ಲಿ ಇಡಿ ಅರ್ಜಿ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಅಧಿಕಾರಿಗಳ ವಿರುದ್ಧ FIR ಪ್ರಶ್ನಿಸಿ ಹೈಕೋರ್ಟ್​​ ನಲ್ಲಿ ಇಡಿ ಅರ್ಜಿ

ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ನಡೆಸುತ್ತಿರುವ ತನಿಖೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿಕೊಂಡಿದೆ.

ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ಇಡಿ ಪ್ರಯತ್ನದ ವಿರುದ್ಧ ಹೋರಾಟ: ಡಿ.ಕೆ ಶಿವಕುಮಾರ್
ರಾಜಕೀಯ

ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ಇಡಿ ಪ್ರಯತ್ನದ ವಿರುದ್ಧ ಹೋರಾಟ: ಡಿ.ಕೆ ಶಿವಕುಮಾರ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ತಿಳಿದ ತಕ್ಷಣ ನಮ್ಮ ಎಸ್‌ ಐಟಿ ರಚಿಸಿ, ಹಲವರನ್ನು ಬಂಧಿಸಿ, ಶೇ.50ಕ್ಕೂ ಹೆಚ್ಚಿನ ಹಣವನ್ನು ತೆಲಂಗಾಣದಿಂದ ಹಿಂಪಡೆಯಲಾಗಿದೆ.