Valmiki community

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!
ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ವಾಲ್ಮೀಕಿ ಸಮುದಾಯಕ್ಕೆ 2 ಸಚಿವ ಸ್ಥಾನ ನೀಡಲಿ; ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಅನುದಾನ ಅಗತ್ಯ: ಸತೀಶ್ ಜಾರಕಿಹೊಳಿ
ಕಿತ್ತೂರು ಕರ್ನಾಟಕ ಭಾಗಕ್ಕೂ ಅನುದಾನ ನೀಡುವುದು ಅಗತ್ಯವಿದ್ದು, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಅನುದಾನ ನೀಡಿದ ಮಾದರಿಯಲ್ಲಿ ನಮಗೂ ನೀಡಲು ಮನವಿ ಮಾಡಿದ್ದೇವೆ.

ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಕಾನೂನು ತಜ್ಞರ ಸಲಹೆ ಪಡೆಯುತ್ತೇವೆ: ಸಿಎಂ ಬೊಮ್ಮಾಯಿ
ವಾಲ್ಮೀಕಿ ಸಮುದಾಯದ ಮೀಸಲಾತಿಯನ್ನು ಶೇ.7.5ರಷ್ಟನ್ನು ಹೆಚ್ಚಿಸುವ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯುತ್ತಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೇಡಿಕೆ ಈಡೇರಿಸದಿದ್ದರೆ ಕಾಂಗ್ರೆಸ್-ಜೆಡಿಎಸ್ ಸ್ಥಿತಿ ನಿಮಗೂ ಕಟ್ಟಿಟ್ಟ ಬುತ್ತಿ: ಬಿಜೆಪಿಗೆ ಸ್ವಾಮೀಜಿ ಎಚ್ಚರಿಕೆ
ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಬಂಡಾಯದ ಪ್ರಶ್ನೆಯೇ ಇಲ್ಲ, ನಾನು ಬಿಜೆಪಿಯ ಶಿಸ್ತಿನ ಸಿಪಾಯಿ: ಶ್ರೀರಾಮುಲು
ಸಂಪುಟ ವಿಸ್ತರಣೆ ವೇಳೆ ಡಿಸಿಎಂ ಹುದ್ದೆಗೆ ಬಲವಾದ ಸ್ಪರ್ಧಿಯಾಗಿದ್ದ ಆರೋಗ್ಯ ಸಚಿವ ಬಿ ಶ್ರೀರಾಮುಲು ತಾವು "ಬಿಜೆಪಿಯ ಶಿಸ್ತಿನ ಸಿಪಾಯಿ" ಎಂದು ಹೇಳಿದ್ದಾರೆ.

ವಾಲ್ಮೀಕಿ ಸಮುದಾಯದ ಬೇಡಿಕೆ ಈಡೇರಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ
ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಬುಡಕಟ್ಟು ಮೀಸಲಾತಿ ಕೋಟಾವನ್ನು ಈಗಿರುವ ಶೇಕಡಾ 3ರಿಂದ ಶೇಕಡಾ 7.5ಕ್ಕೆ ಏರಿಸಬೇಕೆಂಬ ವಾಲ್ಮೀಕ ಸಮುದಾಯದ ನಾಯಕರ ಬೇಡಿಕೆಯನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ರಾಜಿನಾಮೆ ನನ್ನ ಕೈಗೆ ಕೊಡಿ, ಸಿಎಂ ಎಚ್‌ಡಿಕೆ ಅಲ್ಲ, ಅವರಪ್ಪನೂ ನನ್ನ ಮಾತು ಕೇಳ್ತಾರೆ: ಪ್ರಸನ್ನಾನಂದ ಸ್ವಾಮೀಜಿ
ನಮ್ಮ ಸಮುದಾಯದ 17 ಶಾಸಕರಿದ್ದಾರೆ. ನೀವು ನನ್ನ ಕೈಗೆ ರಾಜಿನಾಮೆ ನೀಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಲ್ಲ, ಅವರಪ್ಪನೂ ನನ್ನ ಮಾತು ಕೇಳೋ ಹಂಗೆ ಮಾಡುತ್ತೇನೆ ಎಂದು...

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಹರಿಹರದ ರಾಜನಹಳ್ಳಿಯಿಂದ ರಾಜಧಾನಿ ಬೆಂಗಳೂರುವರೆಗೆ ಕಳೆದ 12 ದಿನಗಳಿಂದ ಪಾದಯಾತ್ರೆ ನಡೆಸಿ ನಗರದಲ್ಲಿಂದು ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆಸಿದರು.

ನಿಮ್ಮನ್ನು ಟೀಕಿಸಿದರೆ, ಜಾತಿ ಎತ್ತಿ ಕಟ್ಟುತ್ತೀರಾ?, ನಿಮಗಿಂತ ವಾಲ್ಮೀಕಿಗೆ ಹೆಚ್ಚು ಗೌರವ ಕೊಡುವವರು ನಾವು: ಸಿದ್ದರಾಮಯ್ಯ
ನಿಮ್ಮನ್ನು ಟೀಕೆ ಮಾಡಿದರೆ ನಮ್ಮ ವಿರುದ್ಧ ಜಾತಿ ಎತ್ತಿಕಟ್ಟುವ ಕೆಲಸ ಮಾಡುತ್ತೀರಾ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

