ರಾಜಕೀಯವಾಲ್ಮೀಕಿ ನಿಗಮ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಆಗ್ರಹ
ರಾಜ್ಯ ಹಣಕಾಸು ಇಲಾಖೆ ಸಿಎಂ ಸಿದ್ದರಾಮಯ್ಯ ಅವರ ಕೈಯಲ್ಲೇ ಇದೆ. ಅವರ ಗಮನಕ್ಕೆ ಬಾರದೇ ನೂರಾರು ಕೋಟಿ ರೂಪಾಯಿ ಹೇಗೆ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗುತ್ತದೆ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು.