Valmiki corporation case

ವಾಲ್ಮೀಕಿ ನಿಗಮ ಹಗರಣ: ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್! ಷರತ್ತು ಬದ್ಧ ಜಾಮೀನು ಮಂಜೂರು
ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಬಳಿಕ ಬಂಧನ ಭೀತಿಯಲ್ಲಿದ್ದ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಅಕ್ರಮ ಹಣ ವರ್ಗಾವಣೆ ಜಾಡು, ವ್ಯಾಪಕ ತನಿಖೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿರುವ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ನಿರ್ದೇಶಕ ಬಿ.ಕಲ್ಲೇಶ್, ಬಂಧಿತ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಹಾಗೂ ಹಣಕಾಸು ಇಲಾಖೆ ಪಾತ್ರವೂ ಇದೆ.

ಡೆಂಗ್ಯೂ: ವೈದ್ಯಕೀಯ ವಿದ್ಯಾರ್ಥಿ ಸಾವು; ವಾಲ್ಮೀಕಿ ನಿಗಮ ಹಗರಣ ನಡೆದಿದೆ, ಆದರೆ ಅದು ಸರ್ಕಾರಕ್ಕೆ ಸಂಬಂಧವಿಲ್ಲ-ಸಿಎಂ; 54 ಕಡೆ ಲೋಕಾಯುಕ್ತ ದಾಳಿ| ಇವು ಇಂದಿನ ಪ್ರಮುಖ ಸುದ್ದಿಗಳು 19-07-2024

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ-ಶಾಸಕರ ಪಾತ್ರವಿಲ್ಲ; ಅಧಿಕಾರಿಗಳಿಂದ ಹಣ ದುರ್ಬಳಕೆ: ಡಿ.ಕೆ ಶಿವಕುಮಾರ್
ಗಿರಿಜನ ಕಲ್ಯಾಣ ಮಂಡಳಿಯಲ್ಲಿ ಹಣ ದುರುಪಯೋಗ ಮತ್ತು ದುರ್ಬಳಕೆ ನಡೆದಿರುವುದನ್ನು ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಭಾಗಿ: ಬಿಜೆಪಿ ಆರೋಪ, ರಾಜೀನಾಮೆಗೆ ಆಗ್ರಹ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ (ಎಂವಿಎಸ್‌ಟಿಡಿಸಿ) ನಡೆದಿರುವ 187.33 ಕೋಟಿ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಪ್ರತಿಪಕ್ಷ ಬಿಜೆಪಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಮತ್ತು ಎಂವಿಎಸ್‌ಟಿಡಿಸಿ ಅಧ್ಯಕ್ಷ ಬಸನಗೌಡ ದದ್ದಲ್ ಅವರ ರಾಜೀನಾಮೆಗೂ ಒತ್ತಾಯಿಸಿದೆ.

ವಾಲ್ಮೀಕಿ ನಿಗಮ ಹಗರಣ: ತೆಲಂಗಾಣ ಸಹಕಾರ ಬ್ಯಾಂಕ್ ಅಧ್ಯಕ್ಷನ ಬಂಧನ; ಅವ್ಯವಹಾರದಲ್ಲಿ ನೆರೆರಾಜ್ಯದ ನಂಟು ದೃಢ!
ಬಂಧಿತ ವ್ಯಕ್ತಿಯನ್ನು ಸತ್ಯನಾರಾಯಣ ಎಂದು ಗುರ್ತಿಸಲಾಗಿದ್ದು, ಇವರು ಹೈದರಾಬಾದ್‌ನ ನಲ್ಲಕುಂಟ ಪ್ರದೇಶದಲ್ಲಿರುವ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕರಾಗಿದ್ದಾರೆಂದು ತಿಳಿದುಬಂದಿದೆ.

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

