ರಾಜ್ಯಕೈ ತಪ್ಪಿದ ಸಚಿವ ಸ್ಥಾನ: ವಾಲ್ಮೀಕಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ
ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ.