Valmiki corporation scam

ವಾಲ್ಮೀಕಿ ಹಗರಣ: ಸತತ 7 ಗಂಟೆ ಇಡಿ ವಿಚಾರಣೆ ಬಳಿಕ ಮಾಜಿ ಸಚಿವ ನಾಗೇಂದ್ರ ಬಂಧನ
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದರು.

ವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿಯ ಲಂಬೋರ್ಗಿನಿ SIT ವಶಕ್ಕೆ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (SIT) ಹೈದರಾಬಾದ್‌ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿ ಮೌಲ್ಯದ ಲಂಬೋರ್ಗಿನಿ ಕಾರನ್ನು ವಶಪಡಿಸಿಕೊಂಡಿದೆ.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ
ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ದಲಿತರ ದುಡ್ಡು ತಿಂದ ತಿಮಿಂಗಿಲಗಳಿಗೆ ಶಿಕ್ಷೆ ಆಗುವವರೆಗೂ ನಾವು ಸುಮ್ಮನಿರುವುದಿಲ್ಲ- BJP
4,000 ಕೋಟಿ ರೂ. ಮೌಲ್ಯದ ಮುಡಾ ಭೂಹಗರಣ ತಮ್ಮ ಕುತ್ತಿಗೆಗೆ ಬರುತ್ತಿದ್ದಂತೆ ಗಲಿಬಿಲಿಗೊಂಡಿರುವ ಸಿಎಂ ಸಿದ್ದರಾಮಯ್ಯನವರು ಹೇಗಾದರೂ ಮಾಡಿ ಸಾಕ್ಷಿ ನಾಶ ಮಾಡಬೇಕು ಎಂಬ ಸಂಚು ಹೂಡಿ ಕಡತಗಳನ್ನ ನಾಶ ಮಾಡಲು ಹೊರಟಿದ್ದಾರೆ.

ಮುಡಾ: ಸಿಎಂ, ಪತ್ನಿ ವಿರುದ್ಧ ಕೇಸ್; ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ #ed ದಾಳಿ; ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೊಟೀಸ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ ವಶಕ್ಕೆ
ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು.

ವಾಲ್ಮೀಕಿ ನಿಗಮ ಹಗರಣ: ಐದು ಗಂಟೆಗಳ ಕಾಲ SITಯಿಂದ ಮಾಜಿ ಸಚಿವ ನಾಗೇಂದ್ರ ತೀವ್ರ ವಿಚಾರಣೆ
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಪ್ರಕರಣದಲ್ಲಿ ನಾಗೇಂದ್ರ ಹೆಸರು ಕೇಳಿಬಂದಿದ್ದರಿಂದ ಜೂನ್ 6ರಂದು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ BBMPಯಲ್ಲೂ ಬಹುಕೋಟಿ ಹಗರಣ: 9 ಅಧಿಕಾರಿಗಳ ವಿರುದ್ಧ ದೂರು ದಾಖಲು; ಪಾಲಿಕೆಗೆ ಲೋಕಾಯುಕ್ತ ಪತ್ರ!
ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಮೂಲಗಳು ತಿಳಿಸಿವೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್‌ಐಟಿಯಿಂದ ಮತ್ತೆ 10 ಕೋಟಿ ರೂ. ಜಪ್ತಿ
ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರೋಪಿಗಳಿಂದ 14 ಕೋಟಿ ನಗದು, ಬ್ಯಾಂಕ್ ನಲ್ಲಿ 10 ಕೋಟಿ ರು. ಹಾಗೂ 4 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ಸೇರಿದಂತೆ ಒಟ್ಟು 28 ಕೋಟಿ ರು. ಅನ್ನು ಎಸ್ಐಟಿ ಜಪ್ತಿ ಮಾಡಿದೆ.

