Valmiki corporation scam

ಹಾವೇರಿ ಅಪಘಾತ: ಭಾರತದ ಅಂಧರ ಫುಟ್ ಬಾಲ್ ತಂಡದ ಕ್ಯಾಪ್ಟನ್ ನಿಧನ, ವಾಲ್ಮೀಕಿ ನಿಗಮ ಹಗರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಪ್ರೀತಂ ಗೌಡಗೆ ರಿಲೀಫ್: ಇವು ಇಂದಿನ ಪ್ರಮುಖ ಸುದ್ದಿಗಳು 28-06-2024
ರಾಜ್ಯ

ಹಾವೇರಿ ಅಪಘಾತ: ಭಾರತದ ಅಂಧರ ಫುಟ್ ಬಾಲ್ ತಂಡದ ಕ್ಯಾಪ್ಟನ್ ನಿಧನ, ವಾಲ್ಮೀಕಿ ನಿಗಮ ಹಗರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಪ್ರೀತಂ ಗೌಡಗೆ ರಿಲೀಫ್: ಇವು ಇಂದಿನ ಪ್ರಮುಖ ಸುದ್ದಿಗಳು 28-06-2024

ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಶಾಸಕ ಬಸನಗೌಡ ದದ್ದಲ್‌
ರಾಜ್ಯ

ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಶಾಸಕ ಬಸನಗೌಡ ದದ್ದಲ್‌

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಳ್ಳುತ್ತಿದ್ದಂತೆ ಎಚ್ಚೆತ್ತ ರಾಯಚೂರು ಗ್ರಾಮೀಣ ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಹೇಳಿಕೆ ಬಿಡುಗಡೆ ಮಾಡಿ, ಸ್ಪಷ್ಟನೆ ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ನಿಗಮದ ಅವ್ಯವಹಾರ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿ ಮಾಡಿರುವ ಮಹಾನ್ ಭ್ರಷ್ಟಾಚಾರ: ಬಿಜೆಪಿ
ರಾಜಕೀಯ

ಮಹರ್ಷಿ ವಾಲ್ಮೀಕಿ ನಿಗಮದ ಅವ್ಯವಹಾರ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿ ಮಾಡಿರುವ ಮಹಾನ್ ಭ್ರಷ್ಟಾಚಾರ: ಬಿಜೆಪಿ

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್ ಭ್ರಷ್ಟಾಚಾರ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ರಾಹುಲ್ ಸಭೆಯ ಉದ್ದೇಶ ಹಗರಣಗಳ ಮುಚ್ಚಿ ಹಾಕುವುದಾ? ಅಥವಾ..: ಬಿಜೆಪಿ ಪ್ರಶ್ನೆ
ರಾಜಕೀಯ

ರಾಹುಲ್ ಸಭೆಯ ಉದ್ದೇಶ ಹಗರಣಗಳ ಮುಚ್ಚಿ ಹಾಕುವುದಾ? ಅಥವಾ..: ಬಿಜೆಪಿ ಪ್ರಶ್ನೆ

ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ರಾಜೀನಾಮೆಯೇ? ಪಕ್ಷದಿಂದ ಉಚ್ಚಾಟಿಸುವಿರಾ? ಅವರನ್ನು ಬಂಧಿಸುವಿರಾ? ಸಾಕ್ಷಿ ನಾಶ ಮಾಡುವ ಬಗ್ಗೆ ಮಹತ್ವದ ಸಭೆ ನಡೆಸಿದ್ದ ಸಚಿವ ಶರಣಪ್ರಕಾಶ್ ಪಾಟೀಲರನ್ನು ಬಂಧಿಸುವಿರಾ? ಅವರ ಉಚ್ಚಾಟನೆ ಮಾಡುವಿರಾ?

ಮಹರ್ಷಿ ವಾಲ್ಮೀಕಿ ನಿಗಮ ಅವ್ಯವಹಾರ: ಕರ್ನಾಟಕ ಸರ್ಕಾರ ಎಷ್ಟು ಪರ್ಸೆಂಟ್ ಕಪ್ಪ ನೀಡಿದೆ?: ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ
ರಾಜಕೀಯ

ಮಹರ್ಷಿ ವಾಲ್ಮೀಕಿ ನಿಗಮ ಅವ್ಯವಹಾರ: ಕರ್ನಾಟಕ ಸರ್ಕಾರ ಎಷ್ಟು ಪರ್ಸೆಂಟ್ ಕಪ್ಪ ನೀಡಿದೆ?: ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಾಸ್ಟ್ ಮಾಡಿರುವ ಬಿಜೆಪಿ ನಾಯಕ ಸುನೀಲ್ ಕುಮಾರ್, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ರಾಜ್ಯ ಸರ್ಕಾರ ಹೈಕಮಾಂಡ್ ಗೆ ಎಷ್ಟು ಪರ್ಸೆಂಟ್ ಕಪ್ಪ ನೀಡಿದೆ? ಈ ಕಪ್ಪವನ್ನು ಯಾವ ರಾಜ್ಯದ ಚುನಾವಣೆಗೆ ಬಳಸಿಕೊಂಡಿರಿ? ಎಂದು ಪ್ರಶ್ನೆ ಮಾಡಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ

ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರ ಇಬ್ಬರು ಆಪ್ತರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ.

ವಾಲ್ಮೀಕಿ ನಿಗಮ ಹಗರಣ: ಸ್ವ-ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ- ಬಿ.ನಾಗೇಂದ್ರ
ರಾಜಕೀಯ

ವಾಲ್ಮೀಕಿ ನಿಗಮ ಹಗರಣ: ಸ್ವ-ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ- ಬಿ.ನಾಗೇಂದ್ರ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ರೂ. 94.73 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ವಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ, ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಿಬಿಐ ತನಿಖೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ
ರಾಜಕೀಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಿಬಿಐ ತನಿಖೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಪತ್ರ ಬರೆದಿದ್ದಾರೆ.