Valmiki corporation scam

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳು SIT ವಶಕ್ಕೆ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ ಎಂದು ವರದಿಗಳಿಂದ ಶನಿವಾರ ತಿಳಿದುಬಂದಿದೆ.

ದಲಿತರನ್ನು ಯಾಮಾರಿಸುವುದರಲ್ಲಿ ಸಿದ್ದರಾಮಯ್ಯ 'ಸಿದ್ಧ'ಹಸ್ತ; ಯಾರ ಆದೇಶದ ಮೇರೆಗೆ ನಿಗಮದ ಹಣ ತೆಲಂಗಾಣಕ್ಕೆ ವರ್ಗಾವಣೆ ಆಗಿದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ
ದಲಿತರನ್ನು ಯಾಮಾರಿಸುವುದರಲ್ಲಿ ಸಿಎಂ ಸಿದ್ದರಾಮಯ್ಯನವರು “ಸಿದ್ಧ”ಹಸ್ತರು. ಯಾರ ಆದೇಶ, ಸೂಚನೆ ಮೇರೆಗೆ ನಿಗಮದ ಹಣ ತೆಲಂಗಾಣದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿದೆ? ಎಂದು ಸರ್ಕಾರಕ್ಕೆ ರಾಜ್ಯ ಬಿಜೆಪಿ ಶನಿವಾರ ಪ್ರಶ್ನೆ ಮಾಡಿದೆ.

