ರಾಜ್ಯವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: SIT ತನಿಖೆಯ ಮೇಲೆ ಸಂಪೂರ್ಣ ವಿಶ್ವಾಸವಿದೆ- ಸಿಎಂ ಸಿದ್ದರಾಮಯ್ಯ
'ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳು ಇದ್ದಾರೆ. ತನಿಖೆ ಅತ್ಯಂತ ದಕ್ಷವಾಗಿ, ವಸ್ತುನಿಷ್ಠವಾಗಿ ನಡೆಯುತ್ತಿದ್ದು ನನಗೆ ತನಿಖೆಯ ಮೇಲೆ ಸಂಪೂರ್ಣ ವಿಶ್ವಾಸವಿದೆ'