Valmiki Development Corporation case

ವಾಲ್ಮೀಕಿ ನಿಗಮ-ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ; ವಿಧಾನಸೌಧ ಗಾಂಧಿ ಪ್ರತಿಮೆ ಎದುರು BJP ಪ್ರತಿಭಟನೆ
ಕಾಂಗ್ರೆಸ್ ಎಸ್ಸಿ-ಎಸ್ಟಿಯಿಂದ ಹಣವನ್ನು ಲೂಟಿ ಮಾಡಿದ್ದು, ಆ ಹಣವನ್ನು ಕರ್ನಾಟಕ ಮತ್ತು ತೆಲಂಗಾಣ ಚುನಾವಣೆಗೆ ಬಳಸಿಕೊಂಡಿದೆ. ಅದರ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ.

ED ದಾಳಿ ಅವಶ್ಯಕತೆ ಇರಲಿಲ್ಲ; ಚನ್ನಪಟ್ಟಣದಲ್ಲಿ ಯಾರೇ ನಿಂತರು ನಾನೇ ಅಭ್ಯರ್ಥಿ ಅಲ್ಲವೇ: ಡಿ ಕೆ ಶಿವಕುಮಾರ್
ಬಹಳ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ. ವಂಚನೆ ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಪ್ರಕರಣ ಆಗಬಾರದಾಗಿತ್ತು, ನಡೆದು ಹೋಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

