ರಾಜ್ಯಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?: ಸಿ.ಟಿ ರವಿಗೆ ಡಿ.ಕೆ ಶಿವಕುಮಾರ್ ತಿರುಗೇಟು
ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ?