ರಾಜಕೀಯಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ- ಡಿಕೆ ಶಿವಕುಮಾರ್ ವಾಕ್ಸಮರ!
ಎಸ್ಐಟಿ ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ, ಇದನ್ನು ಸಹ ಕಡತದಿಂದ ತೆಗೆದುಹಾಕಬೇಕು" ಎಂದು ಡಿಸಿಎಂ ಅವರು ಸ್ವೀಕರ್ ಗೆ ಮನವಿ ಮಾಡಿದರು.