ರಾಜಕೀಯವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಆಗ್ರಹ ಪ್ರಾಮಾಣಿಕವಾದದ್ದು, ಪರಿಸ್ಥಿತಿ ಉಲ್ಭಣಿಸಲು ಸಿಎಂ ಬಿಡುವುದಿಲ್ಲ: ಸಚಿವ ಶ್ರೀರಾಮುಲು
ಪಂಚಮಸಾಲಿ ಸಮಾಜದ ಹರ ಜಾತ್ರೆಯ ಸಮಾರಂಭದಲ್ಲಿ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ, ಮುರುಗೇಸ ನಿರಾಣಿ ಹಾಗೂ ತಮ್ಮ ಸಮುದಾಯದ ಮೂವರು ಶಾಸಕರಿಗೆ ಮಂತ್ರಿಗಿರಿ ನೀಡಬೇಕೆಂದು ಆಗ್ರಹಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದು ಸಾರ್ವಜನಿಕ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ...