Valmiki row

ವಾಲ್ಮೀಕಿ ಹಗರಣ: 3,072 ಪುಟಗಳ SIT ಆರೋಪ ಪಟ್ಟಿ ಸಲ್ಲಿಕೆ; ನಾಗೇಂದ್ರ-ದದ್ದಲ್ ಹೆಸರಿಲ್ಲ!
12 ಮಂದಿಯನ್ನು ಆರೋಪಿಗಳೆಂದು ಉಲ್ಲೇಖಿಸಿರುವ ಎಸ್ಐಟಿ, ತನ್ನ ಆರೋಪಪಟ್ಟಿಯಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ರಾಯಚೂರು ಗ್ರಾಮಾಂತರ ಶಾಸಕ, ಪಾಲಿಕೆ ಅಧ್ಯಕ್ಷ ಬಸನಗೌಡ ದಡ್ಡಲ್ ಅವರನ್ನು ಹೆಸರಿಸಿಲ್ಲ

'ಮೈಸೂರು ಚಲೋ' ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ಸಜ್ಜು: ವಾಲ್ಮೀಕಿ ಹಗರಣ ವಿರೋಧಿಸಿ ಬಳ್ಳಾರಿ ಪಾದಯಾತ್ರೆ
“ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆಯುತ್ತಿರುವ ಪಾದಯಾತ್ರೆ ಹಳೇ ಮೈಸೂರಿನಲ್ಲಿ ಬಿಜೆಪಿ ಬಲಗೊಳ್ಳಲು ಸಹಕಾರಿಯಾಗಿದೆ ಬಿಜೆಪಿ ಒಳಗಿನವರು ಅಭಿಪ್ರಾಯಪಟ್ಟಿದ್ದಾರೆ.

