ರಾಜ್ಯವಾಲ್ಮೀಕಿ ನಿಗಮ ಹಗರಣ: ಜೈಲಿನಲ್ಲಿ ನಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ: ಆರೋಪಿಗಳು ಆತಂಕ
ಜಾಮೀನು ಅರ್ಜಿಯ ವಿಚಾರಣೆ ವೇಳೆ ವರ್ಮಾ ಅವರು ತಮ್ಮ ವಕೀಲರ ಮೂಲಕ ಹೇಳಿಕೆ ನೀಡಿದ್ದಾರೆ. ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ. ನಾನು ನಿರಪರಾಧಿ. ನಿಜವಾದ ಅಪರಾಧಿಗಳು ನನಗೆ ಜೀವ ಬೆದರಿಕೆಗಳನ್ನೊಡ್ಡಿದ್ದಾರೆ.