ದೇಶ26 ದಿನಗಳಲ್ಲಿ 9 ಜನರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಗುಂಡಿಕ್ಕಿ ಕೊಂದ ಅರಣ್ಯ ಇಲಾಖೆ ಸಿಬ್ಬಂದಿ
ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ವಾಲ್ಮೀಕಿ ಹುಲಿ ಸಂರಕ್ಷಿತ ಪ್ರದೇಶ (ವಿಟಿಆರ್) ಪ್ರದೇಶದಲ್ಲಿ ಕಳೆದ 26 ದಿನಗಳಲ್ಲಿ ಒಂಬತ್ತು ಜನರನ್ನು ಕೊಂದ ನರಭಕ್ಷಕ ಹುಲಿಯನ್ನು ಶನಿವಾರ ಗುಂಡಿಕ್ಕಿ ಕೊಂದಿದ್ದು, ಇದರಿಂದ ನಿರಾಳತೆ ಉಂಟಾಗಿದೆ.