Valmiki Tribal board scam

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು
ಜಾಮೀನು ಕೋರಿ ಬಿ.ನಾಗೇಂದ್ರ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, 2 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.

ವಾಲ್ಮೀಕಿ ಹಗರಣ: ಇಡಿ ಚಾರ್ಜ್ ಶೀಟ್ ನಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಕಿಂಗ್‌ಪಿನ್
ಜೈಲು ಪಾಲಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಹಗರಣದ ಮಾಸ್ಟರ್ ಮೈಂಡ್ ಎಂದು ಇಡಿ ತನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ವಾಲ್ಮೀಕಿ ಹಗರಣ: ಸಿಬಿಐ ತನಿಖೆಗೆ ಆಕ್ಷೇಪಣೆ ಸಲ್ಲಿಸಲಿದೆ ರಾಜ್ಯ ಸರ್ಕಾರ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸಿಬಿಐ ತನಿಖೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ.

