Valmiki

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ
ಕೇಂದ್ರ ಮತ್ತು ರಾಜ್ಯ ಎರಡೂ ಮೆಟ್ರೋವನ್ನು ನಡೆಸುತ್ತಿವೆ. ಹೀಗಾಗಿ ನಾನು ಅದನ್ನು ಶಿಫಾರಸು ಮಾಡುತ್ತೇನೆ. ಕೇಂದ್ರವು ಒಪ್ಪಿಕೊಳ್ಳಬೇಕು. ಏನಾಗುತ್ತದೆ ಎಂದು ನೋಡಬೇಕು ಎಂದಿದ್ದಾರೆ.

ವಾಲ್ಮೀಕಿಗಳಿಗೆ ನಾರದೋಪದೇಶ; ಕಥಾನಾಯಕಿಯ ಆಗಮನ
"ಇನ್ನು ಹುಡುಕಲಾರೆ " ಎಂದು ತಲೆ ಕೊಡವಿದ ನಾರದರು, ಹೇಳಿದರು ಏಕಮೇವಾದ್ವಿತೀಯ , ಮಹಾನ್ ಮಾನವರೆಂದರೆ ಅವರೊಬ್ಬರೇ . ಅವರೇ ಅಯೋಧ್ಯಾಧಿಪತಿ ದಶರಥ ಪುತ್ರ ಶ್ರೀರಾಮಚಂದ್ರ...

'ಮಹಾಭಾರತ' ಬರೆದದ್ದು ಕೀಳುಜಾತಿಯ ವಾಲ್ಮೀಕಿ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಎಡವಟ್ಟು
ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಪಾಕ್ ಏಜೆಂಟ್ ಎಂದು ಕರೆದು ವಿವಾದ ಕಿಡಿ ಹತ್ತಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದ್ದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ವಾಲ್ಮೀಕಿ ಹೆಸರಿನ ಕ್ಯಾಂಟೀನ್ ಬದಲು ವಿವಿ ಸ್ಥಾಪಿಸಿ, ಮೀಸಲಾತಿ ಹೆಚ್ಚಿಸಿ, ಬಿಜೆಪಿ ಸರ್ಕಾರಕ್ಕೆ ಉಗ್ರಪ್ಪ ಆಗ್ರಹ
ಇಂದಿರಾ ಕ್ಯಾಂಟಿನ್ ಗೆ ಇಂದಿರಾ ಹೆಸರು ತೆಗೆದು ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಹೊರಟಿರುವುದು ವಾಲ್ಮೀಕಿ ಮಹರ್ಷಿಗೆ ಮಾಡುವ ಅಪಮಾನ ಎಂದು ಮಾಜಿ ಸಂಸದ ಹಾಗೂ ವಾಲ್ಮೀಕಿ ಸಮುದಾಯದ ನಾಯಕ ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ.

ಇಂದಿರಾ ಕ್ಯಾಂಟೀನ್ಗೆ ವಾಲ್ಮೀಕಿ ಹೆಸರು: ವಾಲ್ಮೀಕಿ ಹೆಸರನ್ನು ರಾಜಕೀಯಕ್ಕೆ ಬಳಸಬೇಡಿ, ಸಿದ್ದರಾಮಯ್ಯ
ಇಂದಿರಾ ಕ್ಯಾಂಟೀನ್ ಗಳಿಗೆ ಐತಿಹಾಸಿಕ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನ ಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿ ಗೆ ಅವಮಾನ ಮಾಡಲಾಗುತ್ತಿದೆ...

ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನಟಿ ರಾಖಿ ಸಾವಂತ್'ಗೆ ನಿರೀಕ್ಷಣಾ ಜಾಮೀನು
ವಾಲ್ಮೀಕಿ ಮಹರ್ಷಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ ಶನಿವಾರ ನಿರೀಕ್ಷಣಾ ಜಾಮೀನು ದೊರೆತಿದೆ...

ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನಟಿ ರಾಖಿ ಸಾವಂತ್'ಗೆ ಜಾಮೀನು ಮಂಜೂರು
ರಾಮಾಯಣ ರಚನಕಾರ ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್'ಗೆ ಪಂಜಾಬ್ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ...

ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ನಟಿ ರಾಖಿ ಸಾವಂತ್ ಬಂಧನಕ್ಕೆ ಆದೇಶ
ರಾಮಾಯಣ ರಚನಕಾಲ ವಾಲ್ಕೀಮಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ದ ಸ್ಥಳೀಯ ನ್ಯಾಯಾಲಯದವೊಂದು ಬಂಧನಾದೇಶವನ್ನು ಜಾರಿಗೊಳಿಸಿದೆ...

ಸೃಷ್ಟಿಗೊಂದು ಸುಂದರ ಭೂಮಿಕೆ: 16 ಗುಣಗಳ ಗಣಿಯ ಪುರುಷೋತ್ತಮನ ಬಗ್ಗೆ ನಾರದರನ್ನು ಕೇಳಿದ ವಾಲ್ಮೀಕಿ ಮಹರ್ಷಿ
ಎಲ್ಲಿಂದ ತರೋಣ ಈ ಹದಿನಾರು ಗುಣಗಳ ಗಣಿಯನ್ನು? ತಲೆಯಲ್ಲಿ ನೆನಪುಗಳು ಒಂದರ ಹಿಂದೆ ಒಂದರಂತೆ ಯಾವು ಯಾವುದೋ ಹೆಸರುಗಳನ್ನು , ಆಕೃತಿಗಳನ್ನು , ಸಂದರ್ಭಗಳನ್ನು ಚಿತ್ರಿಸುತ್ತಿವೆ , ಸರಿಸುತ್ತಿವೆ....

