ರಾಜಕೀಯಮುಡಾ, ವಾಲ್ಮೀಕಿ ನಿಗಮ ಹಗರಣ: ಸಿದ್ದರಾಮಯ್ಯ ಸಿಬಿಐ ತನಿಖೆ ಎದುರಿಸಬೇಕು- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
'ಪಂಡಿತ್ ಜವಾಹರಲಾಲ್ ನೆಹರೂ ಅವರಿಂದ ಹಿಡಿದು ದೇಶದ ಎಲ್ಲ ಕಾಂಗ್ರೆಸ್ ಪ್ರಧಾನಿಗಳ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರವನ್ನು ಈಗ ಹಗರಣಗಳು ಎಂದು ಕರೆಯಲಾಗುತ್ತಿದೆ. ಈಗ ಸಿದ್ದರಾಮಯ್ಯನವರ ಅವಧಿಯಲ್ಲಿ ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ.