ರಾಜಕೀಯಬಿಜೆಪಿ ಪಟ್ಟಿಗೆ ಮತ್ತೆರಡು ಹೆಸರು ಸೇರ್ಪಡೆ: ರಾಜ್ಯಸಭೆ ಚುನಾವಣೆಗೆ ಕಾಮತ್, ಸಂಕೇಶ್ವರ್?
ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿಯಿದೆ, ಆದರೆ ಬಿಜೆಪಿ ಕೋರ್ ಕಮಿಟಿ ಇನ್ನೂ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಿಲ್ಲ, ಇದರ ಜೊತೆಗೆ ಇರುವ ಪಟ್ಟಿಗೆ ಹೊಸ ಹೆಸರುಗಳು ಸೇರಿಕೊಳ್ಳುತ್ತಿವೆ.