ವಾಹನನಿಗೂಢ ಆಯಸ್ಕಾಂತೀಯ ಶಕ್ತಿ ಇರುವ ಜಗತ್ತಿನ ಮೂರು ಶಕ್ತಿ ಸ್ಥಳಗಳಲ್ಲಿ ಭಾರತದ ಕಸರ್ ದೇವಿ ಗುಡಿ
ಸ್ವಾಮಿ ವಿವೇಕಾನಂದ, ರವೀಂದ್ರನಾಥ ಟಾಗೋರ್, ಲೇಖಕ ಡಿಎಚ್ ಲಾರೆನ್ಸ್, ಜಗತ್ಪ್ರಸಿದ್ಧ ಸಂಗೀತಗಾರ ಬಾಬ್ ಡಿಲನ್, ಜಾರ್ಜ್ ಹ್ಯಾರಿಸನ್, ಹಾರ್ವರ್ಡ್ ಮನೋವಿಜ್ಞಾನಿ ತಿಮೊತಿ ಲಿಯರಿ, ದಲಾಯಿ ಲಾಮಾ ಸೇರಿದಂತೆ ಹಲವು ಮಂದಿ ಮಹನೀಯರು, ಮೇಧಾವಿಗಳು ಈ ಸ್ಥಳಕ್ಕೆ ಭೇಟಿ ನೀಡಿದ್ದಾರೆ.