ದೇಶಶಸ್ತ್ರಾಸ್ತ್ರ ಹೊಂದಿದ್ದ 'ಬಿಜೆಪಿ ಗೂಂಡಾಗಳು' TMC ಕಚೇರಿಗೆ ನುಗ್ಗಿ, ಧ್ವಂಸ ಮಾಡಿದ್ದಾರೆ: ಅಭಿಷೇಕ್ ಬ್ಯಾನರ್ಜಿ
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅಭಿಷೇಕ್ ಬ್ಯಾನರ್ಜಿ, ಬಿಜೆಪಿ ಗೂಂಡಾಗಳು ಕಚೇರಿಯನ್ನು ದೋಚಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಾಶಪಡಿಸಿದ್ದಾರೆ. ಈ ಘಟನೆಯನ್ನು "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಟೀಕಿಸಿದ್ದಾರೆ.