Vandalised

ಹರಿಯಾಣ: ಗ್ರಾಮವೊಂದರಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ, ಎಫ್‌ಐಆರ್ ದಾಖಲು
ಗ್ರಾಮವೊಂದರಲ್ಲಿ ಕೆಲವು ಕಿಡಿಗೇಡಿಗಳು ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ರಾತ್ರಿ ಭಟ್ಲ ಗ್ರಾಮದ ಡಾ. ಅಂಬೇಡ್ಕರ್ ಪಾರ್ಕ್‌ನಲ್ಲಿರುವ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದರು.

ನ್ಯೂಯಾರ್ಕ್: ಹಿಂದೂ ದೇವಾಲಯದ ಹೊರಗಿನ ಗಾಂಧಿ ಪ್ರತಿಮೆ ಧ್ವಂಸ
ಪ್ರಚೋದನಾಕಾರಿ ಅಪರಾಧವೊಂದರಲ್ಲಿ ಇದೇ ತಿಂಗಳ ಆರಂಭದಲ್ಲಿ ಧ್ವಂಸಗೊಳಿಸಲಾಗಿದ್ದ ಹಿಂದೂ ದೇವಾಲಯವೊಂದರಲ್ಲಿನ ಮಹಾತ್ಮ ಗಾಂಧಿಯ ಕರಕುಶಲ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಸುತ್ತಿಗೆಯಿಂದ ಹೊಡೆದು ನಾಶಪಡಿಸಿದ್ದಾರೆ ಎಂದು ಮಾಧ್ಯಮ ವರದಿಗಳು ಶುಕ್ರವಾರ ತಿಳಿಸಿವೆ.

ಪುಸ್ತಕ ವಿವಾದ ನಡುವೆ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ನಿವಾಸಕ್ಕೆ ಬೆಂಕಿ, ಧ್ವಂಸ
ಅಯೋಧ್ಯೆ ತೀರ್ಪು ಕುರಿತ ಪುಸ್ತಕ ವಿವಾದದ ಕಿಡಿ ಹೊತ್ತಿಸಿರುವ ನಡುವೆ ಸೋಮವಾರ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿ, ಧ್ವಂಸ ಮಾಡಲಾಗಿದೆ.

ಬಾಂಗ್ಲಾದೇಶ: ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಅಪರಿಚಿತರು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬಾಂಗ್ಲಾದೇಶದಲ್ಲಿ 4 ಹಿಂದೂ ದೇವಾಲಯಗಳು ಧ್ವಂಸ!
ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಪ್ರಕರಣ ವರದಿಯಾಗಿದ್ದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿಯೂ ಅಲ್ಲಿನ ಹಿಂದೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ದೇವಾಲಯಗಳ ಭಂಜನ ಪ್ರಕರಣಗಳು ವರದಿಯಾಗಿದೆ.

ತಾಂತ್ರಿಕ ದೋಷದಿಂದ 'ವಕೀಲ್ ಸಾಬ್' ಪ್ರದರ್ಶನ ಸ್ಥಗಿತ'; ವೀಕ್ಷಕರಿಂದ ಚಿತ್ರಮಂದಿರದಲ್ಲಿ ದಾಂಧಲೆ: ವಿಡಿಯೋ
ಕೊರೋನಾ ವೈರಸ್ ಭೀತಿಯ ನಡುವೆಯೂ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ 'ವಕೀಲ್ ಸಾಬ್' ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಕೋಲ್ಕತ್ತಾದಲ್ಲಿ ನೇತಾಜಿ ಪ್ರತಿಮೆ ಧ್ವಂಸ: ಪ್ರತಿಭಟನೆ
ಪ್ರತಿಮೆ ಭಂಜನೆ ಪ್ರಕರಣಗಳು ಮುಂದುವರೆದಿದ್ದು, ಕೋಲ್ಕತ್ತಾದಲ್ಲಿ ಸುಭಾಷ್ ಚಂದ್ರ ಬೋಸರ ಪ್ರತಿಮೆಯನ್ನು ಧ್ವಂಸಮಾಡಲಾಗಿದೆ.

ಉತ್ತರ ಪ್ರದೇಶದಲ್ಲಿ ಮತ್ತೊಂದು ಅಂಬೇಡ್ಕರ್ ಪ್ರತಿಮೆ ಧ್ವಂಸ
ದಲಿತ ನಾಯಕ ಡಾ. ಬಿ.ಆರ್ ಅಂಬೇಡ್ಕರ್ ಅವರ 127ನೇ ಜಯಂತಿಯ ಮುನ್ನಾ ದಿನವೇ ಉತ್ತರ ಪ್ರದೇಶದಲ್ಲಿ...

ಮಧ್ಯಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ವಿಧ್ವಂಸ
ಮಧ್ಯಪ್ರದೇಶದ ಕೇರಿಯಾ ಹಳ್ಳಿಯಲ್ಲಿ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ.ನಂತರ ಈ ಪ್ರತಿಮೆಯನ್ನು ಮತ್ತೊಂದೆಡೆಗೆ ಜಿಲ್ಲಾಡಳಿತದಿಂದ ಸ್ಥಳಾಂತರಿಸಲಾಗಿದೆ.

