ದೇಶಪಂಜಾಬ್: ಚರ್ಚ್ ಧ್ವಂಸಗೊಳಿಸಿ, ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ನಾಲ್ವರು ಮುಸುಕುಧಾರಿಗಳ ಗುಂಪೊಂದು ಮಂಗಳವಾರ ರಾತ್ರಿ ಪಂಜಾಬ್ನ ತರ್ನ್ ತರನ್ ಜಿಲ್ಲೆಯ ಗ್ರಾಮವೊಂದರಲ್ಲಿ ಚರ್ಚ್ಗೆ ನುಗ್ಗಿ ಪಿಯೆಟಾ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ ಚರ್ಚ್ನಲ್ಲಿದ್ದ ಕಾರಿಗೆ ಬೆಂಕಿ ಹಚ್ಚಿದ್ದಾರೆ.