vandalized

ಅಲ್ಲಿ ಅಮೆರಿಕಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಇಲ್ಲಿ ಪಾಕ್ನಲ್ಲಿ ಸಿಖ್ ಮಹಾರಾಜ ರಂಜಿತ್ ಸಿಂಗ್ ಪ್ರತಿಮೆ ಧ್ವಂಸ
ಲಾಹೋರ್ ಕೋಟೆಯಲ್ಲಿನ ಸಿಖ್ ನಾಯಕ ಮಹಾರಾಜ ರಂಜಿತ್ ಸಿಂಗ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಒಬ್ಬನನ್ನು ಬಂಧಿಸಲಾಗಿದೆ.

ನಾವೇನು ತಪ್ಪು ಮಾಡಿದ್ದೇವೆಂದು ಈ ಶಿಕ್ಷೆ?: ಕನಸಿನ ಮನೆ ಸುಟ್ಟು ಕರಕಲಾಗಿರುವುದು ಕಂಡು ಶಾಸಕನ ಪತ್ನಿ ಕಣ್ಣೀರು
ನಾವೇನು ತಪ್ಪು ಮಾಡಿದ್ದೇವೆಂದು ನಮಗೆ ಈ ಶಿಕ್ಷೆ?... ಇದೀಗ ನಾವು ಎಲ್ಲಿರಬೇಕು?... ಎಂದು ಪ್ರಶ್ನಿಸಿರುವ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರಕ ಪತ್ನಿ 40 ವರ್ಷಗಳಿಂದ ನೆಲೆಸಿದ್ದ ಕನಸಿನ ಮನೆ ಸುಟ್ಟು ಕರಕಲಾಗಿರುವುದನ್ನು ಕಂಡು ಕಣ್ಣೀರು ಹಾಕಿದ್ದಾರೆ.

ಬಾಂಗ್ಲಾದಲ್ಲಿ 15 ದೇವಾಲಯಗಳ ಮೇಲೆ ದಾಳಿ; 7-8 ವಿಗ್ರಹ ಧ್ವಂಸ!
ಬಾಂಗ್ಲಾದೇಶದ ಬ್ರಹ್ಮನ್ ಬರಿಯಾ ಜಿಲ್ಲೆಯಲ್ಲಿ ಉದ್ರಿಕ್ತ ದುಷ್ಕರ್ಮಿಗಳ ಗುಂಪೊಂದು 15 ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ.

