Vandalur Zoo

ಕೋವಿಡ್-19: ತಮಿಳುನಾಡು ವಂಡಲೂರು ಮೃಗಾಯಲದ 4 ಸಿಂಹಗಳಿಗೆ ಡೆಲ್ಟಾ ರೂಪಾಂತರಿ ಸೋಂಕು
ದೇಶ

ಕೋವಿಡ್-19: ತಮಿಳುನಾಡು ವಂಡಲೂರು ಮೃಗಾಯಲದ 4 ಸಿಂಹಗಳಿಗೆ ಡೆಲ್ಟಾ ರೂಪಾಂತರಿ ಸೋಂಕು

ತಮಿಳುನಾಡಿನ ಚೆನ್ನೈನಲ್ಲಿರುವ ವಂಡಲೂರಿನಲ್ಲಿರುವ ಮೃಗಾಲಯದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿರುವಂತೆಯೇ ಇದೀಗ ಮೃಗಾಲಯದ ಈ ಪರಿಸ್ಥಿತಿಗೆ ವೈರಸ್ ರೂಪಾಂತರಿ ಡೆಲ್ಟಾ ಕಾರಣ ಎಂದು ತಜ್ಞರು ಹೇಳಿದ್ದಾರೆ.

ಚೆನ್ನೈ ಮೃಗಾಲಯದಲ್ಲಿ ಮತ್ತೊಂದು ಕೋವಿಡ್-19 ಸೋಂಕಿಗೆ ಸಿಂಹಿಣಿ ಸಾವು!
ದೇಶ

ಚೆನ್ನೈ ಮೃಗಾಲಯದಲ್ಲಿ ಮತ್ತೊಂದು ಕೋವಿಡ್-19 ಸೋಂಕಿಗೆ ಸಿಂಹಿಣಿ ಸಾವು!

ತಮಿಳುನಾಡು ರಾಜಧಾನಿ ಚೆನ್ನೈನಲ್ಲಿರುವ ವಂಡಲೂರು ಮೃಗಾಲಯದಲ್ಲಿ ಕೋವಿಡ್ ಸಾಂಕ್ರಾಮಿಕ ಸಾವಿನ ಸರಣಿ ಮುಂದುವರೆದಿದ್ದು, ಬುಧವಾರ ಕೂಡ ಹೆಣ್ಣು ಸಿಂಹವೊಂದು ಸೋಂಕಿಗೆ ಬಲಿಯಾಗಿದೆ.

ವಂಡಲೂರು ಮೃಗಾಲಯದಲ್ಲಿನ ಕೋವಿಡ್-19 ಪಾಸಿಟಿವ್ ಸಿಂಹಗಳಲ್ಲಿ ಈಗ 'ಡಿಸ್ಟೆಂಪರ್ ವೈರಸ್' ದೃಢ!
ದೇಶ

ವಂಡಲೂರು ಮೃಗಾಲಯದಲ್ಲಿನ ಕೋವಿಡ್-19 ಪಾಸಿಟಿವ್ ಸಿಂಹಗಳಲ್ಲಿ ಈಗ 'ಡಿಸ್ಟೆಂಪರ್ ವೈರಸ್' ದೃಢ!

ಕೋವಿಡ್ ತೊಂದರೆಗಳು ಸಾಕಾಗುವುದಿಲ್ಲ ಎಂಬಂತೆ, ಚೆನ್ನೈನ ಪ್ರಸಿದ್ಧ ಅರಿಗ್ನಾರ್ ಪ್ರಾಣಿ ಸಂಗ್ರಹಾಲಯದಲ್ಲಿ (ವಂಡಲೂರು ಪ್ರಾಣಿ ಸಂಗ್ರಹಾಲಯ) ಕೋವಿಡ್-19 ಸೋಂಕಿತ ಸಿಂಹಗಳಲ್ಲಿ ಸುಲಭವಾಗಿ ಒಬ್ಬರಿಂದ ಮತ್ತೊಬ್ಬರಿಗೆ ಹರಡಬಹುದಾದ ಡಿಸ್ಟೆಂಪರ್ ವೈರಸ್ ದೃಢಪಟ್ಟಿದೆ.

ಕೋವಿಡ್-19: ಚೆನ್ನೈನ ವಂಡಲೂರು ಮೃಗಾಲಯದಲ್ಲಿ ಸಿಂಹಿಣಿ ಸಾವು, ಇತರ ಎಂಟು ಸಿಂಹಗಳಿಗೆ ಪಾಸಿಟಿವ್!
ದೇಶ

ಕೋವಿಡ್-19: ಚೆನ್ನೈನ ವಂಡಲೂರು ಮೃಗಾಲಯದಲ್ಲಿ ಸಿಂಹಿಣಿ ಸಾವು, ಇತರ ಎಂಟು ಸಿಂಹಗಳಿಗೆ ಪಾಸಿಟಿವ್!

ವಂಡಲೂರಿನ ಅರಿಗ್ನಾರ್ ಅಣ್ಣಾ ಪ್ರಾಣಿ ಸಂಗ್ರಹಾಲಯದಲ್ಲಿ 9 ವರ್ಷದ ಸಿಂಹಿಣಿ ನೀಲಾ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಇತರ ಎಂಟು ಸಿಂಹಗಳಿಗೆ ಪಾಸಿಟಿವ್ ಸೋಂಕು ದೃಢಪಟ್ಟಿದೆ.