ದೇಶಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿ ಅವಘಡ; ತಪ್ಪಿದ ದೊಡ್ಡ ಅನಾಹುತ!
ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್(CSMT) ನಿಂದ ನೈಋತ್ಯ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳುತ್ತಿದ್ದ ಪ್ರೀಮಿಯಂ ಎಸಿ ರೈಲು(ಸಂಖ್ಯೆ 22225) ಇಂದು ರಾತ್ರಿ 7.30 ರ ಸುಮಾರಿಗೆ ಹಳಿ ತಪ್ಪಿದೆ.