Vande Bharat Express train

ಬೆಂಗಳೂರು: ವಂದೇ ಭಾರತ್ ರೈಲು ಹರಿದು ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು!
ಈ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ನಿರ್ಧರಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹಿರಿಯ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹುಬ್ಬಳ್ಳಿ-ಪುಣೆ ನಡುವೆ 2ನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ-ಧಾರವಾಡದ ಜನರೊಂದಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ಸಿಹಿ ಸುದ್ದಿ.. ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚರಿಸಲಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು-ಧಾರವಾಡ 'ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು' ಸೇವೆ ಬೆಳಗಾವಿಯವರೆಗೆ ವಿಸ್ತರಣೆ, ರೈಲ್ವೆ ಸಚಿವಾಲಯ ಆದೇಶ
ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಳಗಾವಿವರೆಗೆ ವಿಸ್ತರಿಸಿ: ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ವಿದ್ಯುದ್ದೀಕರಣ ಕಾಮಗಾರಿ ನಂತರ ಮಂಗಳೂರು-ಮೈಸೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭ: ಕಟೀಲು
ಮೈಸೂರು-ಮಂಗಳೂರು ನಡುವೆ ನಡೆಯುತ್ತಿರುವ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡ ಬಳಿಕ ಮೈಸೂರು-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮೈಸೂರು ಮೂಲಕ ಜನಸೇವೆಗೆ ನೀಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ನಡುವೆ ಸಂಪರ್ಕ ಬೆಸೆಯುವ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದ್ದಾರೆ.

ಬೆಂಗಳೂರು ಮೂಲಕ ಮೈಸೂರು ತಲುಪಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ಈ ರೈಲಿನ ವಿಶೇಷತೆಗಳೇನು?
ಚೆನ್ನೈ - ಬೆಂಗಳೂರು ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat express train) ಪ್ರಯಾಣಿಕರ ರೈಲು ಇಂದು ಸೋಮವಾರ ಮುಂಜಾನೆ 5.50ರ ಸಮಯದಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿತು.

ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಾಯೋಗಿಕ ಓಡಾಟ ಆರಂಭ, ನ.11ಕ್ಕೆ ಪ್ರಧಾನಿ ಚಾಲನೆ
ಚೆನ್ನೈ - ಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರ ರೈಲು ಇಂದು ಮುಂಜಾನೆ 5.50ರ ಸಮಯದಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿತು.

ಗುಜರಾತ್: ಗಾಂಧಿನಗರ - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಗುಜರಾತ್ ನ ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಶುಕ್ರವಾರ ಪ್ರಧಾನಿ ಮೋದಿ ಅವರು ಚಾಲನೆ ನೀಡಿದರು.

