ಭಾರತದಲ್ಲಿ ಮೂರನೇ ವಂದೇ ಭಾರತ್ ಎಕ್ಸ್ಪ್ರೆಸ್ ಓಡಾಟಕ್ಕೆ ಬಹುತೇಕ ಸಿದ್ಧವಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.