Vande Bharat Express

ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಲೀಪರ್ ಕೋಚ್ ನಿರ್ವಹಣೆಗೆ ಥಣಿಸಂದ್ರದಲ್ಲಿ 270 ಕೋಟಿ ರೂ. ವೆಚ್ಚದಲ್ಲಿ ಹೊಸ ಡಿಪೋ ನಿರ್ಮಾಣ
ಬೆಂಗಳೂರು ರೈಲ್ವೆ ವಿಭಾಗವು ವಂದೇ ಭಾರತ್‌ನ ಸ್ಲೀಪರ್ ಕೋಚ್‌ಗಳನ್ನು ನಿರ್ವಹಿಸಲು ಥಣಿಸಂದ್ರ ರೈಲು ನಿಲ್ದಾಣದ ಬಳಿ 270 ಕೋಟಿ ರೂ. ವೆಚ್ಚದಲ್ಲಿ ಹೊಸ ಡಿಪೋ-ಕಮ್-ವರ್ಕ್‌ಶಾಪ್ ಅನ್ನು ನಿರ್ಮಿಸಲಿದೆ ಎಂದು ಬೆಂಗಳೂರು ರೈಲ್ವೆ ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್‌ಪುರಿ ಪ್ರಕಟಿಸಿದ್ದಾರೆ.

ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರಿನವರೆಗೆ ವಿಸ್ತರಣೆ
ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಬುಧವಾರ ಅನುಮೋದನೆ ನೀಡಿದೆ.

ವಂದೇ ಭಾರತ್ ಪ್ರಾಯೋಗಿಕ ಪರೀಕ್ಷೆ: ಬೆಂಗಳೂರಿನಿಂದ ಕೊಯಮತ್ತೂರಿಗೆ 6 ಗಂಟೆ 2 ನಿಮಿಷದಲ್ಲಿ ಸಂಚಾರ
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಮತ್ತು ಕೊಯಮತ್ತೂರು ಜಂಕ್ಷನ್ ನಡುವೆ ಬುಧವಾರ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ನಡೆಸಿದೆ.

ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ
ಮಂಗಳೂರು-ಮಡಗಾಂವ್ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಮಂಗಳವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕರು ಮತ್ತು ರೈಲ್ವೆ ಅಧಿಕಾರಿಗಳ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.

ಹಳಿ ದಾಟುತ್ತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ತಾಯಿ, ಇಬ್ಬರು ಹೆಣ್ಣು ಮಕ್ಕಳು ಸಾವು!
ಮೀರತ್ ಜಿಲ್ಲೆಯ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್- ಬೆಂಗಳೂರು ಸೇರಿ 9 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
11 ರಾಜ್ಯಗಳ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಸಂಪಕಿಸುವ 9 ವಂದೇ ಭಾರತ್ ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು.

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು: ನಳಿನ್ ಕುಮಾರ್ ಕಟೀಲ್
ಅಕ್ಟೋಬರ್ ಅಂತ್ಯದ ವೇಳೆಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿರುವುದಾಗಿ ರೈಲ್ವೆ ಸಚಿವಾಲಯ ತಿಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹೈದರಾಬಾದ್-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ; ಸೆ.24ರಂದು ಮೋದಿ ಚಾಲನೆ
ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದೆ. ಸೆ.24ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಬಿಟ್ಟಿದ್ದ 4 ಲಕ್ಷ ರೂ. ಮೌಲ್ಯದ ಪ್ರಯಾಣಿಕರ ಲಗೇಜ್ ಹಿಂದಿರುಗಿಸಿದ ರೈಲ್ವೆ ರಕ್ಷಣಾ ಪಡೆ!
ಚೆನ್ನೈಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣಿಕರೊಬ್ಬರು ಕಟಪಾಡಿ ನಿಲ್ದಾಣದಲ್ಲಿ ಕೆಳಗಿಳಿದಿದ್ದರು. ಮತ್ತೆ ರೈಲನ್ನೇರುವ ಮುನ್ನವೇ ರೈಲು ಪ್ಲಾಟ್‌ಫಾರ್ಮ್‌ನಿಂದ ಹೊರಟಿತ್ತು. ಇದನ್ನು ಕಂಡು ಅವರು ಅಪಾರ ಸಂಕಟಕ್ಕೆ ಗುರಿಯಾಗಿದ್ದರು. ಏಕೆಂದರೆ, ಅವರು 4 ಲಕ್ಷ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳಿದ್ದ ತಮ್ಮ ಲಗೇಜ್ ಅನ್ನು ರೈಲಿನೊಳಗಡೆಯೇ ಬ

