Vande Bharat Express

ಕೇರಳ: ರೈಲುಗಳ ಮೇಲೆ ಕಲ್ಲು ತೂರಾಟ ಮುಂದುವರಿಕೆ, ವಂದೇ ಭಾರತ್ ಕಿಟಕಿಗೆ ಹಾನಿ!
ದೇಶ

ಕೇರಳ: ರೈಲುಗಳ ಮೇಲೆ ಕಲ್ಲು ತೂರಾಟ ಮುಂದುವರಿಕೆ, ವಂದೇ ಭಾರತ್ ಕಿಟಕಿಗೆ ಹಾನಿ!

ಕೇರಳದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಮುಂದುವರಿದಿದ್ದು, ಬುಧವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕೆಲ್ಲೆಸೆದು ಕಿಟಕಿಯೊಂದಕ್ಕೆ ಹಾನಿ ಮಾಡಿದ್ದಾರೆ.

ದಾವಣಗೆರೆ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆ
ರಾಜ್ಯ

ದಾವಣಗೆರೆ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆ

ಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
ರಾಜ್ಯ

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ದಾವಣಗೆರೆ ರೈಲು ನಿಲ್ದಾಣದ ಬಳಿ ಶನಿವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ವೇಗದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿ ಗಾಜು ಜಖಂಗೊಂಡಿದೆ.

ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ರಾಜ್ಯ

ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಬೆಂಗಳೂರು-ಧಾರವಾಡ ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಪ್ರಾಯೋಗಿಕ ಸಂಚಾರ ಸೋಮವಾರ ಮುಂಜಾನೆ ಆರಂಭವಾಗಿದೆ. ರೈಲು ಇಂದು ಬೆಳಗ್ಗೆ 5:45 ಕ್ಕೆ ಬೆಂಗಳೂರಿನಿಂದ ಹೊರಟಿತು.

ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು; ಜೂನ್ 28 ರಿಂದ ಸಂಚಾರ ಪ್ರಾರಂಭ ಸಾಧ್ಯತೆ
ರಾಜ್ಯ

ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು; ಜೂನ್ 28 ರಿಂದ ಸಂಚಾರ ಪ್ರಾರಂಭ ಸಾಧ್ಯತೆ

ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಕರ್ನಾಟಕದ ವಿಶೇಷ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಎರಡು ದಿನಗಳ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ.

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ
ರಾಜ್ಯ

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ

ಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ. 

ಅಸ್ಸಾಂನಲ್ಲಿ ಮೊದಲ 'ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ದೇಶ

ಅಸ್ಸಾಂನಲ್ಲಿ ಮೊದಲ 'ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರಿಂದು ಅಸ್ಸಾಂನಲ್ಲಿ ಈಶಾನ್ಯ ಭಾರತದ ಮೊದಲ 'ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿ' ಗೆ ವರ್ಚುಯಲ್ ಮೂಲಕ ಚಾಲನೆ ನೀಡಿದರು. ಈ ರೈಲು ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣ ಮತ್ತು ಅಸ್ಸಾಂನ ಗುವಾಹಟಿ ನಡುವೆ ಚಲಿಸುತ್ತದೆ.

ನಾಳೆ ಈಶಾನ್ಯ ಭಾರತದ ಮೊದಲ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ದೇಶ

ನಾಳೆ ಈಶಾನ್ಯ ಭಾರತದ ಮೊದಲ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಈಶಾನ್ಯ ಭಾರತವನ್ನು ಸಂಪರ್ಕಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಲಿದ್ದಾರೆ.

ಮಂಡ್ಯ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು
ರಾಜ್ಯ

ಮಂಡ್ಯ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.