ದೇಶ'ವಂದೇ ಭಾರತ್ ವಿಮಾನ'ದಲ್ಲಿ ಬರುವವರಿಗೆ ಎಸ್ ಒಪಿ ಹೊರಡಿಸಿದ ಕೇಂದ್ರ ಸರ್ಕಾರ:ಗೃಹ ಸಚಿವಾಲ ನಿಯಮದಲ್ಲಿ ಏನಿದೆ?
ವಂದೇ ಭಾರತ್ ಯೋಜನೆಯಡಿ ವಿಮಾನಗಳಲ್ಲಿ ಮತ್ತು ವಾಯುಸಾರಿಗೆ ಬಬಲ್ ವ್ಯವಸ್ಥೆಯಡಿ ಪ್ರಯಾಣಿಸುವ ಪ್ರಯಾಣಿಕರಿಗೆ ಗುಣಮಟ್ಟ ಕಾರ್ಯನಿರ್ವಹಣೆ ಶಿಷ್ಠಾಚಾರ(ಎಸ್ ಒಪಿ)ಗಳನ್ನು ನಿಗದಿಪಡಿಸಿ ಕೇಂದ್ರ ಗೃಹ ಸಚಿವಾಲಯ ಅನ್ ಲಾಕ್ 3ಯಡಿ ಮಾರ್ಗಸೂಚಿಗಳನ್ನು ಹೊರಡಿಸಿದೆ.