Vande Bharat Train

ಆಗ್ರಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ
ದೇಶ

ಆಗ್ರಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ

ಆಗ್ರಾ ರೈಲ್ವೆ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣದವರೆಗೆ ಸಂಚರಿಸುವ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಬುಧವಾರ ಕಲ್ಲು ತೂರಾಟ ನಡೆಸಲಾಗಿದ್ದು, ರೈಲಿನ ಕೋಚ್‌ನ ಗಾಜುಗಳು ಒಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ
ದೇಶ

ಜೂನ್ 26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ

ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.

ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸುವಂತೆ ದೇವರು ಹೇಳಿದ್ದ: ಆರೋಪಿ ಹೇಳಿಕೆ
ರಾಜ್ಯ

ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸುವಂತೆ ದೇವರು ಹೇಳಿದ್ದ: ಆರೋಪಿ ಹೇಳಿಕೆ

ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸುವಂತೆ ದೇವರು ಸೂಚಿಸಿದ್ದ ಎಂದು ಬೆಂಗಳೂರು ರೈಲ್ವೆ ವಿಭಾಗದ ಮಾಲೂರು ಮತ್ತು ತ್ಯಾಕಲ್ ನಡುವೆ ಹಾದು ಹೋಗುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ ಆರೋಪಿ ಹೇಳಿದ್ದಾನೆ.

ವಂದೇ ಭಾರತ್ ರೈಲು ರಾಜಸ್ತಾನಕ್ಕೆ ಸಿಕ್ಕ ದೊಡ್ಡ ಉಡುಗೊರೆ: ಸಿಎಂ ಅಶೋಕ್ ಗೆಹ್ಲೋಟ್
ದೇಶ

ವಂದೇ ಭಾರತ್ ರೈಲು ರಾಜಸ್ತಾನಕ್ಕೆ ಸಿಕ್ಕ ದೊಡ್ಡ ಉಡುಗೊರೆ: ಸಿಎಂ ಅಶೋಕ್ ಗೆಹ್ಲೋಟ್

ಅಜ್ಮೀರ್ ಮತ್ತು ದೆಹಲಿ ಕಂಟೋನ್ಮೆಂಟ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚರಿಸುವುದು ರಾಜಸ್ಥಾನಕ್ಕೆ 'ದೊಡ್ಡ ಕೊಡುಗೆ'. ಇಲ್ಲಿ ರೈಲು ಸೌಲಭ್ಯಗಳನ್ನು ಹೆಚ್ಚಿಸಿದರೆ ರಾಜ್ಯವು ದೇಶದ ಆರ್ಥಿಕ ನಾಯಕನಾಗಲಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ವಿಶಾಖಪಟ್ಟಣಂ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಿದ ಮಕ್ಕಳು; 2 ಕಿಟಕಿ ಗಾಜುಗಳಿಗೆ ಹಾನಿ
ದೇಶ

ವಿಶಾಖಪಟ್ಟಣಂ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಿದ ಮಕ್ಕಳು; 2 ಕಿಟಕಿ ಗಾಜುಗಳಿಗೆ ಹಾನಿ

ವಿಶಾಖಪಟ್ಟಣಂನ ರೈಲ್ವೆ ಯಾರ್ಡ್‌ನಲ್ಲಿ ಹೊಸ ವಂದೇ ಭಾರತ್ ರೈಲಿನ ಕೋಚ್‌ಗೆ ಆಟವಾಡುತ್ತಿದ್ದ ಮಕ್ಕಳು ಕಲ್ಲು ತೂರಿದ್ದು, ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಲನೆಗೂ ಮುನ್ನವೇ ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; ಗಾಜು ಪುಡಿಪುಡಿ, ವಿಡಿಯೋ!
ದೇಶ

ಚಾಲನೆಗೂ ಮುನ್ನವೇ ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; ಗಾಜು ಪುಡಿಪುಡಿ, ವಿಡಿಯೋ!

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ಸಕಲ ಸಿದ್ಧತೆ ಪೂರ್ಣ, ಕಾರ್ಯಕ್ರಮ ಪಟ್ಟಿ ಇಂತಿದೆ!
ರಾಜ್ಯ

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ಸಕಲ ಸಿದ್ಧತೆ ಪೂರ್ಣ, ಕಾರ್ಯಕ್ರಮ ಪಟ್ಟಿ ಇಂತಿದೆ!

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಸೇರಿಂದತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಉದ್ಯಾನನಗರಿ ಸಕಲ ರೀತಿಯಲ್ಲೂ ಸಜ್ಜಾಗಿದೆ.

ವಂದೇ ಭಾರತ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಬೆಂಗಳೂರಿನಲ್ಲಿ 11 ರೈಲುಗಳ ಸಂಚಾರ ವ್ಯತ್ಯಯ
ರಾಜ್ಯ

ವಂದೇ ಭಾರತ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಬೆಂಗಳೂರಿನಲ್ಲಿ 11 ರೈಲುಗಳ ಸಂಚಾರ ವ್ಯತ್ಯಯ

ಶುಕ್ರವಾರ ವಂದೇ ಭಾರತ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ 11 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.

ಗುಜರಾತ್: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು!
ದೇಶ

ಗುಜರಾತ್: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು!

ಗುಜರಾತ್‌ನ ಆನಂದ್ ರೈಲು ನಿಲ್ದಾಣದ ಬಳಿ ಮುಂಬೈಗೆ ತೆರಳುತ್ತಿದ್ದ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.