ದೇಶಜಾನುವಾರುಗೆ ಡಿಕ್ಕಿ ಹೊಡೆದ ವಂದೇ ಭಾರತ್ ರೈಲು; ಒಂದೇ ತಿಂಗಳಲ್ಲಿ ಇದು ಮೂರನೇ ಬಾರಿ!
ಮುಂಬೈ- ಗಾಂಧಿನಗರ ನಡುವೆ ಓಡಾಡುವ 'ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು' ಇಂದು ಮತ್ತೆ ಜಾನುವಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸಂಚಾರದಲ್ಲಿ 20 ನಿಮಿಷ ವ್ಯತ್ಯಯವಾಯಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.