Vande Bharat

ವಂದೇ ಭಾರತ್ ರೈಲಿನಲ್ಲಿ ಸ್ಲೀಪರ್ ಕೋಚ್; RVNL ಜೊತೆ ಭಾರತೀಯ ರೈಲ್ವೇ ಮಹತ್ವದ ಒಪ್ಪಂದ
ದೇಶ

ವಂದೇ ಭಾರತ್ ರೈಲಿನಲ್ಲಿ ಸ್ಲೀಪರ್ ಕೋಚ್; RVNL ಜೊತೆ ಭಾರತೀಯ ರೈಲ್ವೇ ಮಹತ್ವದ ಒಪ್ಪಂದ

ಭಾರತದ ವಂದೇ ಭಾರತ್ ರೈಲಿನಲ್ಲಿ ಸ್ಲೀಪರ್ ಕೋಚ್ ಅಳವಡಿಕೆ ಕುರಿತು ಮಹತ್ವದ ನಿರ್ಣಯ ಕೈಗೊಂಡಿರುವ ಭಾರತೀಯ ರೈಲ್ವೇ ಈ ಸಂಬಂಧ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL) ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಚೇರ್ ಕಾರ್, ಎಕ್ಸಿಕ್ಯೂಟಿವ್ ಟಿಕೆಟ್ ದರ ಶೇ. 25 ರವರೆಗೆ ಕಡಿತ
ದೇಶ

ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಚೇರ್ ಕಾರ್, ಎಕ್ಸಿಕ್ಯೂಟಿವ್ ಟಿಕೆಟ್ ದರ ಶೇ. 25 ರವರೆಗೆ ಕಡಿತ

ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್‌ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್‌ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್‌ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು...

ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು; ಜೂನ್ 28 ರಿಂದ ಸಂಚಾರ ಪ್ರಾರಂಭ ಸಾಧ್ಯತೆ
ರಾಜ್ಯ

ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು; ಜೂನ್ 28 ರಿಂದ ಸಂಚಾರ ಪ್ರಾರಂಭ ಸಾಧ್ಯತೆ

ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಕರ್ನಾಟಕದ ವಿಶೇಷ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಎರಡು ದಿನಗಳ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ.

ವಂದೇ ಭಾರತ್ ರೈಲು ನಿರ್ವಹಣೆ ಮಾಡಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್!
ದೇಶ

ವಂದೇ ಭಾರತ್ ರೈಲು ನಿರ್ವಹಣೆ ಮಾಡಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್!

ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವಂದೇ ಭಾರತ್ ರೈಲಿಗೆ ಕಲ್ಲೆಸೆದದ್ದು ಬಂಗಾಳದಲ್ಲಿ ಅಲ್ಲ, ಬಿಹಾರದಲ್ಲಿ: ಮಮತಾ
ದೇಶ

ವಂದೇ ಭಾರತ್ ರೈಲಿಗೆ ಕಲ್ಲೆಸೆದದ್ದು ಬಂಗಾಳದಲ್ಲಿ ಅಲ್ಲ, ಬಿಹಾರದಲ್ಲಿ: ಮಮತಾ

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ನೆರೆಯ ಬಿಹಾರದಲ್ಲಿ ಕಲ್ಲು ಎಸೆಲಾಗಿದೆಯೇ ಹೊರತು ನಮ್ಮ ರಾಜ್ಯದಲ್ಲಿ ಅಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.

ಬಂಗಾಳದ ಮಾಲ್ಡಾದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಬಿಜೆಪಿ, ಟಿಎಂಸಿ ನಡುವೆ ವಾಗ್ವಾದ
ದೇಶ

ಬಂಗಾಳದ ಮಾಲ್ಡಾದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಬಿಜೆಪಿ, ಟಿಎಂಸಿ ನಡುವೆ ವಾಗ್ವಾದ

ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ದೊರೆತ ಕೆಲವೇ ದಿನಗಳಲ್ಲಿ ಅದರ ಮೇಲೆ ಕಲ್ಲು ತೂರಾಟ ನಡೆದಿದೆ. 

ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ಎನ್ ಐಎ ತನಿಖೆಗೆ ಬಿಜೆಪಿ ಒತ್ತಾಯ
ದೇಶ

ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ಎನ್ ಐಎ ತನಿಖೆಗೆ ಬಿಜೆಪಿ ಒತ್ತಾಯ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಹೌರಾ- ಜಲ್ಪೈಗುರಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲೂ ತೂರಾಟ ನಡೆಸಲಾಗಿದ್ದು, ಈ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.

ವಂದೇ ಭಾರತ್ ಎಕ್ಸ್ ಪ್ರೆಸ್, ಭಾರತ ಗೌರವ ಕಾಶಿ ದರ್ಶನ ರೈಲಿನ ವಿಶೇಷತೆಗಳೇನು?
ಕರ್ನಾಟಕ

ವಂದೇ ಭಾರತ್ ಎಕ್ಸ್ ಪ್ರೆಸ್, ಭಾರತ ಗೌರವ ಕಾಶಿ ದರ್ಶನ ರೈಲಿನ ವಿಶೇಷತೆಗಳೇನು?

ಪ್ರಧಾನಿ ಮೋದಿಯವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಮತ್ತು ಭಾರತ ಗೌರವ ಕಾಶಿ ದರ್ಶನ ರೈಲುಗಳಿಗೆ ಚಾಲನೆ ನೀಡಿದರು.

ವಂದೇ ಭಾರತ್ ರೈಲಿಗೆ ಮತ್ತೆ ವಿಘ್ನ; ಚಕ್ರಗಳು ಜಾಮ್, ಪ್ರಯಾಣಿಕರ ಶಿಫ್ಟಿಂಗ್
ದೇಶ

ವಂದೇ ಭಾರತ್ ರೈಲಿಗೆ ಮತ್ತೆ ವಿಘ್ನ; ಚಕ್ರಗಳು ಜಾಮ್, ಪ್ರಯಾಣಿಕರ ಶಿಫ್ಟಿಂಗ್

ಕಳೆದೆರಡು ದಿನ ಜಾನುವಾರುಗಳಿಗೆ ಡಿಕ್ಕಿ ಹೊಡೆದು ಸುದ್ದಿಯಾಗಿದ್ದ ಹೊಸದಾಗಿ ಪ್ರಾರಂಭಿಸಲಾದ ಸೆಮಿ-ಹೈ-ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಶನಿವಾರ ಮತ್ತೆ ವಿಘ್ನ ಎದುರಾಯಿತು. ರೈಲಿನ ಚಕ್ರಗಳು ಜಾಮ್ ಆಗಿದ್ದರಿಂದ ಮುಂದೆ...