Vande Mataram

ಸಂಪೂರ್ಣ 'ವಂದೇ ಮಾತರಂ' ಹಾಡುವಂತೆ ರಾಹುಲ್ ಗಾಂಧಿಗೆ ಸವಾಲೆಸೆದ ಬಿಜೆಪಿ ಸಂಸದೆ; ಬಾಲಿವುಡ್ ನಟ ಹೃತಿಕ್ ರೋಷನ್ ಪ್ರತಿಕ್ರಿಯೆ
ದೇಶ

ಸಂಪೂರ್ಣ 'ವಂದೇ ಮಾತರಂ' ಹಾಡುವಂತೆ ರಾಹುಲ್ ಗಾಂಧಿಗೆ ಸವಾಲೆಸೆದ ಬಿಜೆಪಿ ಸಂಸದೆ; ಬಾಲಿವುಡ್ ನಟ ಹೃತಿಕ್ ರೋಷನ್ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಸಂವಹನ ವಿಭಾಗದ ಕಾಂಗ್ರೆಸ್‌ನ ರಾಷ್ಟ್ರೀಯ ಸಂಚಾಲಕಿ ರುಚಿರಾ ಚತುರ್ವೇದಿ ಅವರು ಒಂದು ತಿಂಗಳ ಹಿಂದೆ ಹಂಚಿಕೊಂಡಿದ್ದ ಈ ವಿಡಿಯೋಗೆ ನಟ ಪ್ರತಿಕ್ರಿಯಿಸಿದ್ದಾರೆ.

ರಾಜ್ಯಪಾಲರ ನಿರ್ದೇಶನ ಪಾಲಿಸಿದ VTU; ಘಟಿಕೋತ್ಸವದಲ್ಲಿ ಪೂರ್ಣ ‘ವಂದೇ ಮಾತರಂ’ ಗಾಯನ
ರಾಜ್ಯ

ರಾಜ್ಯಪಾಲರ ನಿರ್ದೇಶನ ಪಾಲಿಸಿದ VTU; ಘಟಿಕೋತ್ಸವದಲ್ಲಿ ಪೂರ್ಣ ‘ವಂದೇ ಮಾತರಂ’ ಗಾಯನ

ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯಾದ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಸರ್ಕಾರ ಸೆಪ್ಟೆಂಬರ್ 8ರಂದು ಹೊರಡಿಸಿದ್ದ ಆದೇಶದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

Asian Games 2026: ಇರಾನ್ ವಿರುದ್ಧ ಗೆಲುವು; ಕಬಡ್ಡಿಯಲ್ಲಿ ಭಾರತ ಮಹಿಳಾ ತಂಡಕ್ಕೆ ದಾಖಲೆಯ 4ನೇ ಚಿನ್ನದ ಪದಕ
ಕ್ರೀಡೆ

Asian Games 2026: ಇರಾನ್ ವಿರುದ್ಧ ಗೆಲುವು; ಕಬಡ್ಡಿಯಲ್ಲಿ ಭಾರತ ಮಹಿಳಾ ತಂಡಕ್ಕೆ ದಾಖಲೆಯ 4ನೇ ಚಿನ್ನದ ಪದಕ

ಭಾರತ 27-22ರಿಂದ ಮುನ್ನಡೆಯಲ್ಲಿದ್ದಾಗ, ಇರಾನ್‌ನ ಅಟೆನಾ ಮದಾದಿ ನಾಲ್ಕು ಅಂಕಗಳ ರೈಡ್ ಮೂಲಕ ಸ್ಕೋರ್‌ ನ್ನು 26-27ಕ್ಕೆ ತಂದರು. ಪಂದ್ಯದಲ್ಲಿ ಇರಾನ್ ಮುನ್ನಡೆ ಸಾಧಿಸಲು ಅತ್ಯಂತ ಸಮೀಪ ಬಂದ ಕ್ಷಣ ಇದಾಗಿತ್ತು.

ರಾಷ್ಟ್ರಗೀತೆಯಂತೆ 'ವಂದೇ ಮಾತರಂ' ಕಡ್ಡಾಯವಲ್ಲ, ಹಾಡುವುದು ಆಯ್ಕೆಗೆ ಬಿಟ್ಟದ್ದು: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಉತ್ತರ
ರಾಜ್ಯ

ರಾಷ್ಟ್ರಗೀತೆಯಂತೆ 'ವಂದೇ ಮಾತರಂ' ಕಡ್ಡಾಯವಲ್ಲ, ಹಾಡುವುದು ಆಯ್ಕೆಗೆ ಬಿಟ್ಟದ್ದು: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಉತ್ತರ

‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು ಹಾಡುವಂತೆ ಮಾಡಬೇಕೆಂಬ ನಿಯಮಗಳಿಗೆ ಸಂಬಂಧಿಸಿದ ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಹಿನ್ನೆಲೆಯಲ್ಲಿ, ರಾಷ್ಟ್ರಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ

ಶಿವಮೊಗ್ಗ: ವಂದೇ ಮಾತರಂ ಎರಡೇ ಚರಣ ಹಾಡೋದು ಸರೀನಾ?; ಸಿಎಂ ಮುಂದೆಯೇ BJP ಶಾಸಕ ಚನ್ನಬಸಪ್ಪ ಆಕ್ಷೇಪ; Video
ರಾಜ್ಯ

ಶಿವಮೊಗ್ಗ: ವಂದೇ ಮಾತರಂ ಎರಡೇ ಚರಣ ಹಾಡೋದು ಸರೀನಾ?; ಸಿಎಂ ಮುಂದೆಯೇ BJP ಶಾಸಕ ಚನ್ನಬಸಪ್ಪ ಆಕ್ಷೇಪ; Video

ವೇದಿಕೆಯಿಂದ ಚನ್ನಬಸಪ್ಪ ಅವರು ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಶಾಸಕರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.

ಭಾರತೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ಕ್ಷಣ: ಇದೇ ಮೊದಲ ಬಾರಿಗೆ ಮೈದಾನದಲ್ಲಿ 'ಜನ ಗಣ ಮನ'ಕ್ಕೂ ಮುನ್ನ ಮೊಳಗಿದ ವಂದೇ ಮಾತರಂ, Video!
ಕ್ರಿಕೆಟ್

ಭಾರತೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ಕ್ಷಣ: ಇದೇ ಮೊದಲ ಬಾರಿಗೆ ಮೈದಾನದಲ್ಲಿ 'ಜನ ಗಣ ಮನ'ಕ್ಕೂ ಮುನ್ನ ಮೊಳಗಿದ ವಂದೇ ಮಾತರಂ, Video!

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಆರಂಭಕ್ಕೆ ಸ್ವಲ್ಪ ಮೊದಲು, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ದೃಶ್ಯವೊಂದು ಕಂಡುಬಂದಿತು.

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ
ರಾಜಕೀಯ

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ

ಇದೀಗ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಮತ್ತು ಸಂಪೂರ್ಣ ‘ವಂದೇ ಮಾತರಂ’ಗಾಗಿ ಸೆಪ್ಟೆಂಬರ್ 15ರಿಂದ 5 ದಿನಗಳ ಕಾಲ ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

'ವಂದೇ ಮಾತರಂ ವಿಚಾರದಲ್ಲಿ ಪಕ್ಷದ ನಿಲುವು ಅನುಸರಿಸಿದ್ದೇವೆ; BJP ರಾಜಕೀಯ ಮಾಡಲು ಯತ್ನಿಸುತ್ತಿದೆ': ಡಿ.ಕೆ ಶಿವಕುಮಾರ್; Video
ರಾಜಕೀಯ

'ವಂದೇ ಮಾತರಂ ವಿಚಾರದಲ್ಲಿ ಪಕ್ಷದ ನಿಲುವು ಅನುಸರಿಸಿದ್ದೇವೆ; BJP ರಾಜಕೀಯ ಮಾಡಲು ಯತ್ನಿಸುತ್ತಿದೆ': ಡಿ.ಕೆ ಶಿವಕುಮಾರ್; Video

ವಂದೇ ಮಾತರಂ ಗೀತೆ ಗಾಯನವನ್ನು ಅಧಿಕೃತ ಕಾರ್ಯಕ್ರಮಗಳಲ್ಲಿ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷಗಳು ಟೀಕಿಸಿರುವ ಕುರಿತು, ರಾಷ್ಟ್ರ ಗೀತೆಗೆ ಸಂಬಂಧಿಸಿದ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿದರು.

ಮೋದಿಯವರ 56 ಇಂಚಿನ ಎದೆಗಾರಿಕೆ ಕಾಂಗ್ರೆಸ್ ಪಕ್ಷದ ವಿರುದ್ಧ ತೋರಿಸುವುದಕ್ಕಷ್ಟೇ ಸೀಮಿತವೇ? RSS ಹಿಟ್​​ಲಿಸ್ಟ್​​ನಲ್ಲಿ ನಾನೇ ಮೊದಲು: ಪ್ರಿಯಾಂಕ್ ಖರ್ಗೆ; Video
ರಾಜ್ಯ

ಮೋದಿಯವರ 56 ಇಂಚಿನ ಎದೆಗಾರಿಕೆ ಕಾಂಗ್ರೆಸ್ ಪಕ್ಷದ ವಿರುದ್ಧ ತೋರಿಸುವುದಕ್ಕಷ್ಟೇ ಸೀಮಿತವೇ? RSS ಹಿಟ್​​ಲಿಸ್ಟ್​​ನಲ್ಲಿ ನಾನೇ ಮೊದಲು: ಪ್ರಿಯಾಂಕ್ ಖರ್ಗೆ; Video

ಕಳೆದ 10 ವರ್ಷಗಳಿಂದ ಹಾಗೂ ಈ ಹಿಂದೆ ವಾಜಪೇಯಿ ಅವರ ಕಾಲದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ಈ ನಿಯಮ ಬದಲಾಯಿಸಲು ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೊಡುಗೆ ಶೂನ್ಯ.