Vande Mataram

'ವಂದೇ ಮಾತರಂ ರೀತಿ ದೇಶವನ್ನು ತುಂಡರಿಸಿದ್ದಾರೆ; ಕಾಂಗ್ರೆಸ್ ಸರ್ಕಾರದಿಂದ ತುಷ್ಟೀಕರಣ ರಾಜಕಾರಣ; ಬಡವರಿಗೆ 5 ಕೆಜಿ ಅಕ್ಕಿ ಕೊಡ್ತಿರೋದು ಮೋದಿ'
ಹಿಂದೆ ವಂದೇ ಮಾತರಂ ಗೀತೆ ತುಂಡರಿಸಿ ದೇಶವನ್ನು ತುಂಡರಿಸಿದ್ದಾರೆ. ಈಗಲೂ ಅದನ್ನೇ ಮಾಡಲು ಹೊರಟಿದ್ದಾರೆ. ಆದರೆ, 2028ರ ಚುನಾವಣೆಯಲ್ಲಿ ಜನ ನಿಮ್ಮ ಆಡಳಿತವನ್ನೇ ಕತ್ತರಿಸಿ ಹಾಕುತ್ತಾರೆ .

'ವಂದೇ ಮಾತರಂ' ಕಾನೂನಾಗಿದೆ; ತಾಕತ್ತಿದ್ದರೆ ಅಧಿಕಾರಕ್ಕೆ ಬಂದು ಬದಲಾಯಿಸಿ, ನನ್ನ ಅಭ್ಯಂತರವಿಲ್ಲ: ಕಾಂಗ್ರೆಸ್‌ಗೆ ಒಮರ್ ಅಬ್ದುಲ್ಲಾ ತಿರುಗೇಟು!
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ವಂದೇ ಮಾತರಂ ಕುರಿತು ಪ್ರಮುಖ ಹೇಳಿಕೆ ನೀಡಿದ್ದಾರೆ. ವಂದೇ ಮಾತರಂನ ಪೂರ್ಣ ಆವೃತ್ತಿಯನ್ನು ಹಾಡುವುದು ಅಥವಾ ನುಡಿಸುವುದು ಕಾನೂನಾಗಿದ್ದು ಜಾರಿಯಲ್ಲಿರುವ ಶಾಸನಬದ್ಧ ನಿಬಂಧನೆಗಳನ್ನು ರಾಜ್ಯ ಸರ್ಕಾರಗಳು ಪಾಲಿಸಬೇಕು ಎಂದು ಹೇಳಿದರು.

ಕೇಂದ್ರದ ಆದೇಶಕ್ಕೆ ರಾಜ್ಯದ ಬ್ರೇಕ್! ವಂದೇ ಮಾತರಂ ಗೀತೆಗೆ ಡಿಕೆಶಿ ಸರ್ಕಾರದ ಹೊಸ ರೂಲ್ಸ್; ಕೇವಲ 2 ಚರಣ ಮಾತ್ರ ಹಾಡಲು ಮಹತ್ವದ ಆದೇಶ!
ಕರ್ನಾಟಕ ಸರ್ಕಾರದ ಅಧಿಕೃತ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಗಾಯನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ವಂದೇ ಮಾತರಂ ಪೂರ್ಣ ಗೀತೆ ಹಾಡುವವರೆಗೆ ಎದ್ದು ನಿಂತು ಒಮರ್ ಅಬ್ದುಲ್ಲಾ ಗೌರವ: ಕಾಂಗ್ರೆಸ್ ಅಪಸ್ವರ; ಮಿತ್ರ ಪಕ್ಷಗಳ ನಡುವೆ ವಾಕ್ಸಮರ!
ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ನುಡಿಸಲಾಯಿತು. ಈ ವೇಳೆ ವೇದಿಕೆಯಲ್ಲಿದ್ದ ಒಮರ್ ಅಬ್ದುಲ್ಲಾ ಹಾಗೂ ಫಾರೂಕ್ ಅಬ್ದುಲ್ಲಾ ಇಬ್ಬರೂ ಹಾಡು ಮುಗಿಯುವವರೆಗೂ ಎದ್ದುನಿಂತು ಗೌರವ ಸೂಚಿಸಿದರು.

ಒಮರ್ ಅಬ್ದುಲ್ಲಾ ಮುಂದೆ 'ವಂದೇ ಮಾತರಂ' ಸಂಪೂರ್ಣ ರಾಷ್ಟ್ರಗೀತೆ ಗಾಯನ; ಬಾಂಬ್ ದಾಳಿ ಪೀಡಿತ ಕಾಶ್ಮೀರ ಈಗ ಬದಲು!
ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದಲ್ಲಿ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಅನ್ನು ಸಂಪೂರ್ಣ ಪ್ರಮಾಣದಲ್ಲಿ ನುಡಿಸಲಾಯಿತು. ಭಯೋತ್ಪಾದನೆಯ ಅವಧಿಯಲ್ಲಿ ಭಯೋತ್ಪಾದಕರು

ಕವಿತೆಯಿಂದ ರಾಷ್ಟ್ರೀಯ ಗೀತೆಯಾಗುವವರೆಗೆ: ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚನ್ನು ಮನೆಮನೆಗೆ ತಲುಪಿಸಿದ ವಂದೇ ಮಾತರಂ ಗೀತೆಯ 150 ವರ್ಷಗಳ ಇತಿಹಾಸ
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚನ್ನು ಮನೆಮನೆಗೆ ತಲುಪಿಸಿದ ವಂದೇ ಮಾತರಂ ಕೇವಲ ಒಂದು ಗೀತೆಯಲ್ಲ, ಕೋಟ್ಯಂತರ ಭಾರತೀಯರ ಭಾವನಾತ್ಮಕ ಶಕ್ತಿ. ಒಂದು ಕವಿತೆಯಾಗಿ ಹುಟ್ಟಿ, ದೇಶದ ರಾಷ್ಟ್ರೀಯ ಗೀತೆಯಾಗಿ ಬೆಳೆದುಬಂದ ಈ ಅಪರೂಪದ ಗೀತೆಯ ಕಾಲಗಣನೆ ಮತ್ತು ಇತ್ತೀಚಿನ ಕಾನೂನು ಬದಲಾವಣೆಗಳ ವಿವರ ಇಲ್ಲಿದೆ.

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಮಾತರಂ ಪೂರ್ತಿಯಾಗಿ ಹಾಡಿ ತೋರಿಸಿ: ಸ್ಮೃತಿ ಇರಾನಿ ಸವಾಲು
ಶನಿವಾರ ಪುಣೆಯಲ್ಲಿ ನಡೆದ 'ಛಾತ್ರೋನ್ ಕಿ ಗೂಂಜ್' ಕಾರ್ಯಕ್ರಮದಲ್ಲಿ ಗಾಂಧಿಯವರು ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಇರಾನಿಯವರ ಈ ಹೇಳಿಕೆಗಳು ಬಂದಿವೆ.

'ನಾವು ದೇಶದ್ರೋಹಿಗಳಾ?: ಗಾಂಧಿ, ನೆಹರು, ಪಟೇಲ್, ಬೋಸ್ ನಿರ್ಧರಿಸಿದ ಆವೃತ್ತಿಯನ್ನೇ ಹಾಡುತ್ತಿದ್ದೇವೆ; ವಂದೇ ಮಾತರಂ ವಿವಾದಕ್ಕೆ Kharge ತಿರುಗೇಟು
'ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರವನ್ನು ಹಲವು ದಶಕಗಳ ಹಿಂದೆಯೇ ಕೈಗೊಂಡಿತ್ತು.

ಕಾಂಗ್ರೆಸ್‌ನ 'ವಂದೇ ಮಾತರಂ' ವಿರೋಧಿ ನಡೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಬಿಜೆಪಿ
ಇಂದು ಕೇಸರಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಗೂ ಮುನ್ನ ಪಕ್ಷದ ಎಲ್ಲಾ ನಾಯಕರು ರಾಷ್ಟ್ರೀಯ ಗೀತೆ 'ವಂದೇ ಮಾತರಂ'ನ ಎಲ್ಲಾ ಆರು ಚರಣಗಳನ್ನು ಹಾಡಿದರು.

