Vande Mataram

'ಟೆಲಿಪ್ರಾಂಪ್ಟರ್ ಇಲ್ಲದೆ ಸಂಪೂರ್ಣ 'ವಂದೇ ಮಾತರಂ' ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ': ಮೋದಿ, ಶಾಗೆ ಪ್ರಿಯಾಂಕ್ ಖರ್ಗೆ ಸವಾಲು
ಜಂತರ್ ಮಂತರ್ ಪ್ರತಿಭಟನೆ, ಆರ್‌ಎಸ್‌ಎಸ್ ಕುರಿತಾದ ಅನುಮಾನಗಳು, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವೇ 'ವಂದೇ ಮಾತರಂ' ವಿವಾದವಾಗಿದೆ ಎಂದರು.

'ವಂದೇ ಮಾತರಂ' ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಆರೋಪ: ಶಾಹೀನ್ ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್
ಪೊಲೀಸರ ಪ್ರಕಾರ, ವಿದ್ಯಾರ್ಥಿ ಸಾಗರ್ ಗೌಲಿಯ ತಂದೆ ಹಿರೋಬಾ ಅವರು ಚಿಟ್ಗುಪ್ಪ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಕಾಲೇಜು ಪ್ರಾಂಶುಪಾಲ ಅಬ್ದುಲ್ ಹಕೀಮ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾಂಗ್ರೆಸ್‌ನ ನರನಾಡಿದಲ್ಲೂ ಹರಿಯುತ್ತಿರುವ ತುಷ್ಟೀಕರಣ, ಓಲೈಕೆ: ಗುಲಾಮಿ ಮಾನಸಿಕತೆಯ ನಾಯಕರಿಗೆ, ಸ್ವಾತಂತ್ರ್ಯ ಹೋರಾಟದ ಪವಿತ್ರತೆ ಹೇಗೆ ಅರ್ಥವಾಗುತ್ತೆ!
ವಂದೇ ಮಾತರಂ ಕಾಂಗ್ರೆಸ್‌ಗಿಂತ ದೊಡ್ಡದು, ಭಾರತ ಮಾತೆ ಹೈಕಮಾಂಡ್‌ಗಿಂತ ದೊಡ್ಡದು, ಭಾರತ ದೇಶಕ್ಕಿಂತ ವೋಟ್ ಬ್ಯಾಂಕ್ ರಾಜಕೀಯಕೀಯ ದೊಡ್ಡದು ಎಂದು ಲೇವಡಿ ಮಾಡಿದ್ದಾರೆ.

'ವಂದೇ ಮಾತರಂ ವಿರೋಧಿಸುವವರು ದೇಶ ಬಿಟ್ಟು ಹೋಗಿ; ಸೋನಿಯಾ- ರಾಹುಲ್ ಗಾಂಧಿ ಮುಸ್ಲಿಮರ ಜೊತೆ ತೊಲಗಿ; ಸಂಸದ ಮಸೂದ್ ನಂತವರನ್ನು ಗುಂಡಿಕ್ಕಿ ಕೊಲ್ಲಿ'
ಭಾರತೀಯ ಕಾನೂನುಗಳನ್ನು ಗೌರವಿಸದವರಿಗೆ ದೇಶದಲ್ಲಿ ಉಳಿಯುವ ಹಕ್ಕಿಲ್ಲ ಎಂದು ಹೇಳಿದರು. ಸ್ವಾತಂತ್ರ್ಯ ಬಂದ ಕೂಡಲೇ ದೇಶ ವಿಭಜನೆಯಾಗಿ, ನಿಮಗೆ ಪ್ರತ್ಯೇಕ ದೇಶವನ್ನು ನೀಡಲಾಯಿತು.

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು; Video
ಶನಿವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ನಮ್ಮನ್ನು ಜೈಲಿಗೆ ಹಾಕ್ಲಿ, ನೇಣಿಗೇ ಹಾಕ್ಲಿ, ನಾವು 'ವಂದೇ ಮಾತರಂ' ಹಾಡೋದು ಎರಡು ಚರಣ ಮಾತ್ರ: ಬಿ.ಕೆ ಹರಿಪ್ರಸಾದ್; Video
ಕೆಪಿಸಿಸಿ ಅಧ್ಯಕ್ಷನಾಗಿ, 1896ರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಸಾಂಪ್ರದಾಯಿಕವಾಗಿ ಹಾಡುತ್ತಾ ಬಂದಿರುವ ವಂದೇ ಮಾತರಂನ ಎರಡು ಚರಣಗಳನ್ನಷ್ಟೇ ನಾವು ಹಾಡುವುದನ್ನು ಮುಂದುವರಿಸಿಕೊಂಡು ಹೋಗುವುದು ಎಂದರು.

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ', 'ನಮ್ಮ ಧರ್ಮ ಒಪ್ಪಲ್ಲ': Congress ಸಂಸದ ಇಮ್ರಾನ್ ಮಸೂದ್
ರಾಷ್ಟ್ರೀಯ ಗೀತೆ ವಂದೇ ಮಾತರಂ ಸುತ್ತಲಿನ ರಾಜಕೀಯ ವಿವಾದ ಮುಂದುವರೆದಿದೆ. ರಾಷ್ಟ್ರೀಯ ಗೀತೆಯನ್ನು ಗೌರವಿಸುತ್ತೇನೆ. ಅದಕ್ಕಾಗಿ ಎದ್ದು ನಿಲ್ಲುತ್ತೇನೆ. ಆದರೆ ಹಾಡುವುದಿಲ್ಲ ಎಂದು ಹೇಳಿದರು. ಅದಕ್ಕೆ ತಮ್ಮ ಧಾರ್ಮಿಕ ನಂಬಿಕೆಗಳು ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಕಾರಣವೆಂದು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್‌ಗೆ ರಾಷ್ಟ್ರಗೀತೆ 'ವಂದೇ ಮಾತರಂ' ಬಗ್ಗೆ ತೀವ್ರ ಅಸಹನೆ, ಅಗೌರವ: Manoj Tiwari
ಬಿಜೆಪಿ ಇದನ್ನು ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಸಂಕೇತಗಳಿಗೆ ಗೌರವದ ವಿಚಾರವಾಗಿ ಬಿಂಬಿಸುತ್ತಿದ್ದರೆ, ಕಾಂಗ್ರೆಸ್ ಬಿಜೆಪಿ ವಿಡಿಯೊವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸುತ್ತಿದೆ.

'ವಂದೇ ಮಾತರಂ' ವಿವಾದ; ಸೋನಿಯಾ ಗಾಂಧಿ ವಿರುದ್ಧ ದೂರು; ಕ್ರಮ ಕೈಗೊಳ್ಳಲು ವಿಫಲವಾದರೆ ಹೈಕೋರ್ಟ್ ಮೆಟ್ಟಿಲೇರುವೆ ಎಂದ ಬಿಜೆಪಿ ಮುಖಂಡ
ಆದರೆ, ಕಾರ್ಯಕ್ರಮದ ಸ್ಥಳದಲ್ಲಿ ನುಡಿಸಲಾದ ವಂದೇ ಮಾತರಂ ಗೀತೆಗೂ ರಾಷ್ಟ್ರಗೀತೆಗೂ ನಿಯಾ ಗಾಂಧಿ ಅವರ ನಡೆಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

