Vande Mataram

ಬಾಬರ್‌ನ ಗೌರವಿಸಿ ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್
ದೇಶ

ಬಾಬರ್‌ನ ಗೌರವಿಸಿ ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಪಡಿಸಿದೆ. ಇದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ; ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!
ದೇಶ

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ; ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!

'ಏಕಪಕ್ಷೀಯ' ಮತ್ತು 'ನಿರಂಕುಶ' ಎಂದು ಮುಸ್ಲಿಂ ಸಂಘಟನೆ ಜಮಿಯತ್ ಉಲಮಾ-ಇ-ಹಿಂದ್ ಗುರುವಾರ ಹೇಳಿದೆ. ಇದು ಸಂವಿಧಾನ ಖಾತರಿಪಡಿಸುವ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಉಗ್ರ ದಾಳಿ ಎಂದು ಬಣ್ಣಿಸಿದೆ.

'ಜನಗಣಮನ'ಕ್ಕೂ ಮುನ್ನ 'ವಂದೇ ಮಾತರಂ' ಕಡ್ಡಾಯ: ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆ, ಹಾಡುವಾಗ ಎದ್ದು ನಿಲ್ಲದಿದ್ದರೆ ಶಿಕ್ಷೆ-ದಂಡಕ್ಕೆ ಅರ್ಹ!
ದೇಶ

'ಜನಗಣಮನ'ಕ್ಕೂ ಮುನ್ನ 'ವಂದೇ ಮಾತರಂ' ಕಡ್ಡಾಯ: ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆ, ಹಾಡುವಾಗ ಎದ್ದು ನಿಲ್ಲದಿದ್ದರೆ ಶಿಕ್ಷೆ-ದಂಡಕ್ಕೆ ಅರ್ಹ!

ವಂದೇ ಮಾತರಂ' ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ರಾಷ್ಟ್ರಗೀತೆ 'ಜನ ಗಣ ಮನ' ಹಾಡುವಾಗ ಪಾಲಿಸುವ ಶಿಷ್ಟಾಚಾರಗಳನ್ನು (Protocols) 'ವಂದೇ ಮಾತರಂ'ಗೂ ಕಡ್ಡಾಯಗೊಳಿಸಿದೆ.

ರಾಷ್ಟ್ರಗೀತೆಯಂತೆಯೇ ವಂದೇ ಮಾತರಂಗೂ ಶಿಷ್ಟಾಚಾರ ಗೌರವ!
ದೇಶ

ರಾಷ್ಟ್ರಗೀತೆಯಂತೆಯೇ ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ರಾಷ್ಟ್ರಗೀತೆ 'ಜನ ಗಣ ಮನ' ದಂತೆಯೇ 'ವಂದೇ ಮಾತರಂ' ಗೀತೆ ಮೊಳಗುವಾಗ ಎಲ್ಲರೂ ಎದ್ದು ನಿಲ್ಲಬೇಕಾಗಬಹುದು.

ವಂದೇ ಮಾತರಂ ಕಾರ್ಯಕ್ರಮ ಪ್ರಚಾರಕ್ಕೆ ಜೆ-ಕೆ ಇಸ್ಲಾಮಿಕ್ ಸಂಸ್ಥೆ ಆಕ್ಷೇಪ!
ದೇಶ

ವಂದೇ ಮಾತರಂ ಕಾರ್ಯಕ್ರಮ ಪ್ರಚಾರಕ್ಕೆ ಜೆ-ಕೆ ಇಸ್ಲಾಮಿಕ್ ಸಂಸ್ಥೆ ಆಕ್ಷೇಪ!

ಇಸ್ಲಾಂನಲ್ಲಿ ಈ ಸುಸ್ಥಾಪಿತ ಧಾರ್ಮಿಕ ಸ್ಥಾನವನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಮುಸ್ಲಿಮರು ಅಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ "ಗೌರವದಿಂದ ದೂರವಿರಲು" MMU ಸಲಹೆ ನೀಡಿದೆ ಎಂದು MMU ಹೇಳಿದೆ.

ಕಾಂಗ್ರೆಸ್ ಸಂಸದರ ಸಭೆ: ವಂದೇ ಮಾತರಂ, ಚುನಾವಣಾ ಸುಧಾರಣೆಗಳ ವಿಷಯದಲ್ಲಿ ಸರ್ಕಾರ 'ಒತ್ತಡಕ್ಕೊಳಗಾಗಿದೆ'- ರಾಹುಲ್ ಗಾಂಧಿ
ದೇಶ

ಕಾಂಗ್ರೆಸ್ ಸಂಸದರ ಸಭೆ: ವಂದೇ ಮಾತರಂ, ಚುನಾವಣಾ ಸುಧಾರಣೆಗಳ ವಿಷಯದಲ್ಲಿ ಸರ್ಕಾರ 'ಒತ್ತಡಕ್ಕೊಳಗಾಗಿದೆ'- ರಾಹುಲ್ ಗಾಂಧಿ

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಪಕ್ಷದ ಶಾಸಕರ ಅಭಿಪ್ರಾಯಗಳನ್ನು ಆಲಿಸಿದರು.

ಶಾಲೆಗಳಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಬೇಕು: ಕೇಂದ್ರ ಸರ್ಕಾರಕ್ಕೆ ಸುಧಾ ಮೂರ್ತಿ  ಒತ್ತಾಯ
ದೇಶ

ಶಾಲೆಗಳಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಬೇಕು: ಕೇಂದ್ರ ಸರ್ಕಾರಕ್ಕೆ ಸುಧಾ ಮೂರ್ತಿ ಒತ್ತಾಯ

ನಾನು ಇಲ್ಲಿ ಸಂಸದೆಯಾಗಿ, ಲೋಕೋಪಕಾರಿ ಅಥವಾ ಲೇಖಕಿಯಾಗಿ ನಿಂತಿಲ್ಲ. ಮದರ್ ಇಂಡಿಯಾ ಅಥವಾ ಭಾರತ ಮಾತೆಯ ಮಗಳಾಗಿ ನಿಂತಿದ್ದೇನೆ ಎಂದು ಹೇಳಿದರು.

Watch | ಖರ್ಗೆ ವಿರುದ್ಧ ತಾಳ್ಮೆ ಕಳೆದುಕೊಂಡ ನಡ್ಡಾ!
ವಿಡಿಯೋ

Watch | ಖರ್ಗೆ ವಿರುದ್ಧ ತಾಳ್ಮೆ ಕಳೆದುಕೊಂಡ ನಡ್ಡಾ!

Watch | 'ವಂದೇ ಮಾತರಂ' ಚರ್ಚೆ ಈಗ ಏಕೆ? ತೇಜಸ್ವಿ ಸೂರ್ಯ ಸಮರ್ಥಿಸಿಕೊಂಡದ್ದು ಹೀಗೆ...
ವಿಡಿಯೋ

Watch | 'ವಂದೇ ಮಾತರಂ' ಚರ್ಚೆ ಈಗ ಏಕೆ? ತೇಜಸ್ವಿ ಸೂರ್ಯ ಸಮರ್ಥಿಸಿಕೊಂಡದ್ದು ಹೀಗೆ...