Vande Mataram

'ವಂದೇ ಮಾತರಂ' ಗೀತೆಗೆ 150 ವರ್ಷ: ಇಂದು ದೇಶಾದ್ಯಂತ ಮೊಳಗಲಿದೆ ದೇಶ ಭಕ್ತಿಗೀತೆ, ದೆಹಲಿಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ
ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರು ಈ ಹಾಡನ್ನು ಭಾರತದ ರಾಷ್ಟ್ರಗೀತೆಯಾದ ಜನ ಗಣ ಮನದೊಂದಿಗೆ ಸಮಾನವಾಗಿ ಗೌರವದಿಂದ ಕಾಣಬೇಕು ಎಂದರು.

'ಜನಗಣಮನ' ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ; Video
ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಜನ ಗಣ ಮನಕ್ಕೆ ಸಮನಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಸಾಕಷ್ಟು ಒತ್ತಡವಿತ್ತು. ಆದರೆ, ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನ ಗಣ ಮನವನ್ನು ಹಾಗೂ ರಾಷ್ಟ್ರೀಯ ಗೀತೆಯಾಗಿ ವಂದೇ ಮಾತರಂ ಅನ್ನು ರಚಿಸಿದ್ದರು.

ಮಹಾರಾಷ್ಟ್ರದ ಎಲ್ಲಾ ಶಾಲೆಗಳಿಗೆ 'ವಂದೇ ಮಾತರಂ' ಪೂರ್ಣ ಹಾಡಲು ಸೂಚನೆ
ಈ ಕ್ರಮವನ್ನು ಸಮಾಜವಾದಿ ಪಕ್ಷ(ಎಸ್‌ಪಿ)ದ ನಾಯಕ ಅಬು ಅಜ್ಮಿ ವಿರೋಧಿಸಿದ್ದು, ಅವರು ಪ್ರತಿಯೊಬ್ಬರ ಧಾರ್ಮಿಕ ನಂಬಿಕೆ ವಿಭಿನ್ನವಾಗಿರುವುದರಿಂದ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬಾರದು ಎಂದು ಹೇಳಿದ್ದಾರೆ.

ವಂದೇ ಮಾತರಂ ನಮ್ಮ ರಾಷ್ತ್ರಗೀತೆ ಆಗಬೇಕು: ಜನ, ಗಣ, ಮನ, Rabindranath Tagore ಬಗ್ಗೆ ರಾಮಗಿರಿ ಮಹಾರಾಜ್ ಹೇಳಿಕೆ
ರಾಮಗಿರಿಯ ನಿಜವಾದ ಹೆಸರು ಸುರೇಶ್ ರಾಮಕೃಷ್ಣ ರಾಣೆ ಎಂದು ರಾಮಗಿರಿ ಮಹಾರಾಜರನ್ನು ಹತ್ತಿರದಿಂದ ಬಲ್ಲವರು ಹೇಳುತ್ತಾರೆ. ಜಲಗಾಂವ್‌ನಲ್ಲಿ ಜನಿಸಿದ್ದ ಅವರು ಅದೇ ಪ್ರದೇಶದಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದರು.

Watch | ಮಿಜೋರಾಂ ಬಾಲಕಿಯ ವಂದೇ ಮಾತರಂ...: ಪ್ರಧಾನಿ ಮೋದಿ ಮೆಚ್ಚುಗೆ

ವಂದೇ ಮಾತರಂ ವಿಚಾರ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀವ್ರ ಗದ್ದಲ, ಸದನ ಮುಂದೂಡಿಕೆ
ಸಮಾಜವಾದಿ ಪಕ್ಷದ ಶಾಸಕರೊಬ್ಬರು 'ವಂದೇ ಮಾತರಂ' ಘೋಷಣೆ ವಿಚಾರವಾಗಿ ತೆಗೆದ ಕ್ಯಾತೆ ವಿಚಾರ ಇದೀಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿದ್ದು, ಸದನವನ್ನು ನಾಳೆಗೆ ಮುಂದೂಡಲಾಗಿದೆ.

ಮೀರಟ್: ವಂದೇ ಮಾತರಂ ವಿಷಯವಾಗಿ ಬಿಜೆಪಿ, ಎಐಎಂಐಎಂ ಸದಸ್ಯರ ನಡುವೆ ಘರ್ಷಣೆ
ಮೀರಟ್ ನ ನೂತನ ಮೇಯರ್ ಹಾಗೂ ಕೌನ್ಸಿಲರ್ ಗಳ ಪ್ರಮಾಣವಚನ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡುವ ವಿಚಾರವಾಗಿ ಬಿಜೆಪಿ-ಎಐಎಂಐಎಂ ಸದಸ್ಯರ ನಡುವೆ ಘರ್ಷಣೆ ಉಂಟಾಗಿದ್ದು, ಬಿಜೆಪಿಯ ಇಬ್ಬರು ಕೌನ್ಸಿಲರ್ ಗಳನ್ನು ಬಂಧಿಸಲಾಗಿದೆ.

ವಂದೇ ಮಾತರಂ ಗೀತೆ ಹಾಡಲು ಹಿಂದೇಟು ಹಾಕಿರುವುದು ಸಿದ್ದು ಜಿಹಾದಿ ಮನಸ್ಥಿತಿಗೆ ಸಾಕ್ಷಿ: ಬಿಜೆಪಿ ಆಕ್ರೋಶ
ವಿಪಕ್ಷ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಗೀತೆ ಹಾಡಲು ವಿರೋಧ ವ್ಯಕ್ತಪಡಿಸಿರುವುದು ಅವರ ಜಿಹಾದಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಟೀಕಿಸಿದೆ.

ಜನ ಗಣ ಮನ, ವಂದೇ ಮಾತರಂಗೆ ಸಮಾನ ಗೌರವ ನೀಡಬೇಕು: ದೆಹಲಿ ಹೈಕೋರ್ಟ್ ಗೆ ಕೇಂದ್ರ
ರಾಷ್ಟ್ರಗೀತೆ 'ಜನ ಗಣ ಮನ' ಮತ್ತು ರಾಷ್ಟ್ರೀಯ ಹಾಡು 'ವಂದೇ ಮಾತರಂ' ಎರಡೂ ಒಂದೇ ಮಟ್ಟದ ಮೌಲ್ಯ ಹೊಂದಿದ್ದು, ನಾಗರಿಕರು ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

