Vanditha

ತಂದೆಯ ಆಸೆಯಂತೆ ಹೊಸ ಉದ್ಯಮ ಆರಂಭಿಸಿದ ಪುನೀತ್ ರಾಜ್ಕುಮಾರ್ ಪುತ್ರಿ ವಂದಿತಾ!
ಈ ಬಗ್ಗೆ ವಂದಿತಾ ಪುನೀತ್ ರಾಜ್ಕುಮಾರ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಫೋಟೊ ಹಾಕಿ ಆರ್ಡರ್ ಮಾಡಿ ಎಂದು ಲಿಂಕ್ ಹಂಚಿಕೊಂಡಿದ್ದರು.

ಅಪ್ಪನ ಅಗಲಿಕೆಯ ನೋವಲ್ಲಿ ಪರೀಕ್ಷೆ ಬರೆಯಲಿದ್ದಾರೆ ಪುನೀತ್ ರಾಜಕುಮಾರ್ ಪುತ್ರಿ!
ಅಭಿಮಾನಿಗಳ ಆರಾಧ್ಯ ದೈವ ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಹನ್ನೊಂದನೇ ದಿನ. ಹೀಗಾಗಿ, ಇಂದು ಅಪ್ಪು ಕುಟುಂಬಸ್ಥರು 11ನೇ ದಿನ ಕಾರ್ಯ ನಡೆಸಲಿದ್ದಾರೆ.

